ಕಾರ್ ಪೂಲಿಂಗ್ ಆ್ಯಪ್ಗಳಿಗೆ ಬೆಂಬಲ ನೀಡಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.