ರಾಜ್ಯಬೆಂಗಳೂರು: ಡಾ.ಶಿವರಾಮ ಕಾರಂತ ಲೇಔಟ್ ನಲ್ಲಿ ಮೊದಲ ಕಾರು ರೇಸಿಂಗ್ ಟ್ರ್ಯಾಕ್!
ಡಾ. ಶಿವರಾಮ ಕಾರಂತ ಲೇಔಟ್ನಲ್ಲಿ ಬೆಂಗಳೂರಿನ ಮೊದಲ ಮೋಟಾರ್ಸ್ಪೋರ್ಟ್ ರೇಸ್ ಟ್ರ್ಯಾಕ್ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. 2026ರಲ್ಲಿ ದೇವನಹಳ್ಳಿಯಲ್ಲಿ ಮತ್ತೊಂದು ರೇಸ್ ಟ್ರ್ಯಾಕ್ ಸಿದ್ಧಗೊಳ್ಳುವ ನಿರೀಕ್ಷೆಯಿದೆ.