ರಾಜ್ಯಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಬೈಕ್ ಸವಾರ ಸಾವು, ಹಿಂಬದಿ ಸವಾರನಿಗೆ ಗಾಯ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಂಬಿಲ ಎಂಬಲ್ಲಿ ಶುಕ್ರವಾರ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.