ರಾಜ್ಯBengaluru Road Rage: ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ ಹಿಂಬಾಲಿಸಿ ಗುದ್ದಿ ಯುವಕನ ಕೊಲೆ, ಇಬ್ಬರ ಬಂಧನ
ಕಾರಿಗೆ ಬೈಕ್ ಟಚ್ ಆಗಿದ್ದಕ್ಕೇ ಆಕ್ರೋಶಗೊಂಡ ಗುಂಪೊಂದು ಬೈಕ್ ಸವಾರನನ್ನು ಹಿಮ್ಮೆಟ್ಟಿ ಕಾರಿನಲ್ಲಿ ಗುದ್ದಿ ಕೊಲೆ ಮಾಡಿದೆ. ಬೆಂಗಳೂರಿನ ವಿದ್ಯಾರಣ್ಯಪುರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಯುವಕನನ್ನು ಡೆಲಿವರಿ ಬಾಯ್ ಮಹೇಶ್ ಎಂದು ಗುರುತಿಸಲಾಗಿದೆ.