ದೇಶಜೈಪುರದಲ್ಲಿ New Orleans ಮಾದರಿಯ ಕೃತ್ಯ: ಧಾರ್ಮಿಕ ಮೆರವಣಿಗೆಯೆಡೆಗೆ ನುಗ್ಗಿದ SUV ಕಾರು!
ಧಾರ್ಮಿಕ ಮೆರವಣಿಗೆ ನಡೆಯುತ್ತಿದ್ದ ಪ್ರದೇಶಕ್ಕೆ ಎಸ್ಯುವಿ ನುಗ್ಗಿ ಬಂದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಘಟನೆಯಿಂದ ಕೋಪಗೊಂಡ ಜನರು ವಾಹನವನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.