ರಾಜ್ಯಮಂಗಳೂರು: 2 ಕೋಟಿ ರೂ ಭೂ ವಿವಾದ; ಸ್ಕೂಟರ್ ಗೆ ಡಿಕ್ಕಿ ಹೊಡೆದು ಕೊಲೆ ಯತ್ನ; ವ್ಯಕ್ತಿ ಬಂಧನ; Video
ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎಂಬಾತ ಕಾರಿನಿಂದ ಮೋಹನ್ ದಾಸ್ ಶೆಟ್ಟಿಗೆ ಗುದ್ದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ