ವಾಹನಬೇರೆ ರಾಜ್ಯಕ್ಕೆ ಹೋಗುತ್ತಿದ್ದೀರಾ? ಹಾಗಾದ್ರೆ, ನಿಮ್ಮ ಕಾರು-ಬೈಕ್ RC ವರ್ಗಾವಣೆ ಮಾಡುವುದು ಹೇಗೆ ಗೊತ್ತಾ?
ಬೇರೆ ರಾಜ್ಯಕ್ಕೆ ಶಿಫ್ಟ್ ಆಗುತ್ತಿದ್ದೀರಾ? ಮತ್ತು ನಿಮ್ಮ ಕಾರು ಅಥವಾ ಬೈಕ್ ಅನ್ನು ಜೊತೆಗೆ ಕೊಂಡೊಯ್ಯಲು ಯೋಚಿಸುತ್ತಿದ್ದೀರಾ. ಹಾಗಾದರೆ ಈ ಮಾಹಿತಿ ನಿಮಗೆ ತುಂಬಾ ಮುಖ್ಯ; ಯಾಕಂದ್ರೆ, ಬೇರೆ ರಾಜ್ಯದ ನಂಬರ್ ಪ್ಲೇಟ್ ಇರುವ ವಾಹನವನ್ನು ನಿಯಮ ಮೀರಿ ಬಳಸಿದರೆ ದಂಡ ಬೀಳುವುದು ಖಚಿತ.