ದೇಶಕಾರು ರಿವರ್ಸ್ ವೇಳೆ ಪ್ರಪಾತಕ್ಕೆ ಬಿದ್ದು ಯುವತಿ ಸಾವು: ಸ್ನೇಹಿತನ ವಿರುದ್ಧ ಕೇಸ್ ದಾಖಲು
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ರೀಲ್ಸ್ ಮಾಡುವ ವೇಳೆ ಕಾರೊಂದು ಕಣಿವೆಗೆ ಬಿದ್ದು ಯುವತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಸ್ನೇಹಿತನ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.