ಸಿನಿಮಾ ಸುದ್ದಿಶೂಟಿಂಗ್ ವೇಳೆ ದುರಂತ: ಸ್ಥಳದಲ್ಲಿಯೇ ಸ್ಟಂಟ್ಮ್ಯಾನ್ ಮೋಹನ್ ರಾಜ್ ಸಾವು; ಅಪಘಾತದ ವಿಡಿಯೋ ವೈರಲ್
ತಮಿಳು ಸಿನಿಮಾದ ಸ್ಟಾರ್ ನಟ ಆರ್ಯ ಅವರ ಹೊಸ ಸಿನಿಮಾದ ಶೂಟಿಂಗ್ನಲ್ಲಿ ಕಾರು ಸ್ಟಂಟ್ ಮಾಡುವ ಸನ್ನಿವೇಶ ಇತ್ತು. ಇದಕ್ಕಾಗಿ ಸಾಹಸ ಕಲಾವಿದ ರಾಜು ಅವರಿಂದ ಕಾರು ಸ್ಟಂಟ್ ಮಾಡಿಸಲಾಗುತ್ತಿತ್ತು.