Car thieves

ಯಾರದೋ ಕಾರು ಮಾರಿ ಇವರ ಕಾರುಬಾರು: ಕಾರು ಕಳ್ಳರ ಬಂಧನ, ಅವರ ನೆಟ್ವರ್ಕ್ ಕಾರ್ಯಾಚರಣೆ ನಡೆಸುತ್ತಿದ್ದ ಕಥೆ...
ಖದೀಮರ ಜಾಡು ಹಿಡಿದು ಹೋದಾಗ ಸಿಕ್ಕಿಬಿದ್ದವನೇ ಜಬೀವುಲ್ಲಾ ಖಾನ್. ಈತನನ್ನು ಬಂಧಿಸಿ ವಿಚಾರಣೆ ನಡೆಸ್ತಿದ್ದ ಹಾಗೆ ಆಸಾಮಿ ಎಲ್ಲ ವಿವರ ಬಾಯ್ಬಿಟ್ಟಿದ್ದಾನೆ.

ಬೆಂಗಳೂರು: ಸಿನಿಮಾ ಶೈಲಿಯಲ್ಲಿ ಕಾರು ಕಳ್ಳತನ, ಇಬ್ಬರು ಕಾರುಗಳ್ಳರ ಬಂಧನ, 8 ಕಾರು ವಶ!
ಸಿನಿಮಾ ಶೈಲಿಯಲ್ಲಿ ಕಾರು ಕಳವು ಮಾಡಿ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ 8 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

