Car

Global NCAP ಸುರಕ್ಷತಾ ಪರೀಕ್ಷೆ: 5-ಸ್ಟಾರ್ ರೇಟಿಂಗ್ ಪಡೆದ ಮೊದಲ Maruti Suzuki ಕಾರು ಯಾವುದು ಗೊತ್ತಾ?
ವಾಹನ

Global NCAP ಸುರಕ್ಷತಾ ಪರೀಕ್ಷೆ: 5-ಸ್ಟಾರ್ ರೇಟಿಂಗ್ ಪಡೆದ ಮೊದಲ Maruti Suzuki ಕಾರು ಯಾವುದು ಗೊತ್ತಾ?

ಈ ಹಿಂದೆ, ಫೈವ್ ಸ್ಟಾರ್ ಸುರಕ್ಷತಾ ರೇಟಿಂಗ್‌ಗಳು ಪ್ರಾಥಮಿಕವಾಗಿ ಟಾಟಾ ಮೋಟಾರ್ಸ್, ಮಹೀಂದ್ರಾ ಮತ್ತು ಮಹೀಂದ್ರಾ ಮತ್ತು ಯುರೋಪಿಯನ್ ವಾಹನ ತಯಾರಿಕಾ ಸಂಸ್ಥೆ ಫೋಕ್ಸ್‌ವ್ಯಾಗನ್ ಮತ್ತು ಸ್ಕೋಡಾದ ಮಾದರಿಗೆ ದೊರೆಯುತ್ತಿತ್ತು.

ಶಿವಮೊಗ್ಗ: ತಪಾಸಣೆಗೆ ತಡೆದ ಸಂಚಾರಿ ಪೊಲೀಸ್ ಅಧಿಕಾರಿಯನ್ನು ಬಾನೆಟ್ ಮೇಲೆ ಹೊತ್ತೊಯ್ದ ಕಾರು!
ರಾಜ್ಯ

ಶಿವಮೊಗ್ಗ: ತಪಾಸಣೆಗೆ ತಡೆದ ಸಂಚಾರಿ ಪೊಲೀಸ್ ಅಧಿಕಾರಿಯನ್ನು ಬಾನೆಟ್ ಮೇಲೆ ಹೊತ್ತೊಯ್ದ ಕಾರು!

ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದರು. ಅಲ್ಲಿಗೆ ಕಾರೊಂದು, ಈ ವೇಳೆ ಕಾರು ನಿಲ್ಲಿಸುವಂತೆ ಚಾಲಕನಿಗೆ ಟ್ರಾಫಿಕ್‌ ಪೊಲೀಸ್ ಅಧಿಕಾರಿ ಸೂಚಿಸಿದ್ದಾರೆ. ಆದರೆ ಆತ ನಿಲ್ಲಿಸದೆ ಮುಂದೆ ಸಾಗಿದ್ದಾನೆ.

ತುಮಕೂರು: ಭಸ್ಮವಾಗಿರುವ ಕಾರಿನಲ್ಲಿ ಸುಟ್ಟು ಕರಕಲಾಗಿರುವ ಮೂರು ಮೃತದೇಹ ಪತ್ತೆ!
ರಾಜ್ಯ

ತುಮಕೂರು: ಭಸ್ಮವಾಗಿರುವ ಕಾರಿನಲ್ಲಿ ಸುಟ್ಟು ಕರಕಲಾಗಿರುವ ಮೂರು ಮೃತದೇಹ ಪತ್ತೆ!

ತಾಲ್ಲೂಕಿನ ಕುಚ್ಚಂಗಿ ಕೆರೆಯ ಮೇಲಿರುವ ಮೆಸ್ಕ್ವೈಟ್ ತೋಪಿನಲ್ಲಿ ಭಸ್ಮವಾಗಿರುವ ಸ್ಥಿತಿಯಲ್ಲಿ ಮಾರುತಿ ಸ್ವಿಫ್ಟ್‌ ಕಾರು ಪತ್ತೆಯಾಗಿದ್ದು, ಮೂರು ಮೃತ ದೇಹಗಳು ಸಿಕ್ಕಿವೆ.

ಮೈಸೂರು: ರಸ್ತೆ ದಾಟುವ ವೇಳೆ ಕಾರು ಡಿಕ್ಕಿ, ಹುಲಿ ಸಾವು
ರಾಜ್ಯ

ಮೈಸೂರು: ರಸ್ತೆ ದಾಟುವ ವೇಳೆ ಕಾರು ಡಿಕ್ಕಿ, ಹುಲಿ ಸಾವು

ಮೈಸೂರು-ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ರಸ್ತೆ ದಾಟುವ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ‌ ಹುಲಿಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಾಲಿ ರೈಡ್ ತಂದ ಆಪತ್ತು: ಕಾರು ಪಲ್ಟಿ ಹೊಡೆದು ಇಬ್ಬರ ದುರ್ಮರಣ, ಮೂವರಿಗೆ ಗಾಯ
ರಾಜ್ಯ

ಜಾಲಿ ರೈಡ್ ತಂದ ಆಪತ್ತು: ಕಾರು ಪಲ್ಟಿ ಹೊಡೆದು ಇಬ್ಬರ ದುರ್ಮರಣ, ಮೂವರಿಗೆ ಗಾಯ

ಬರ್ತ್ ಡೇ ಪಾರ್ಟಿ ಮಾಡಿ ಕಾರಿನಲ್ಲಿ ಜಾಲಿ ರೈಡ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿ, ಮೂವರು ಗಾಯಗಂಡಿರುವ ಘಟನೆ  ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ನಡೆದಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು
ರಾಜ್ಯ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಬೆಂಗಳೂರು: ಹೈಬ್ರಿಡ್ ವಾಹನ ಹೊತ್ತಿ ಉರಿದು ರಿಯಲ್ ಎಸ್ಟೇಟ್ ಉದ್ಯಮಿ ಸಜೀವ ದಹನ!
ರಾಜ್ಯ

ಬೆಂಗಳೂರು: ಹೈಬ್ರಿಡ್ ವಾಹನ ಹೊತ್ತಿ ಉರಿದು ರಿಯಲ್ ಎಸ್ಟೇಟ್ ಉದ್ಯಮಿ ಸಜೀವ ದಹನ!

ಬೆಂಗಳೂರು-ತುಮಕೂರು ರಸ್ತೆಯ ಅಂಚೆಪಾಳ್ಯದ ಜಿಂದಾಲ್ ಬಳಿ ನಿನ್ನೆ ಮಂಗಳವಾರ ಅಪರಾಹ್ನ ಹೊತ್ತಿನಲ್ಲಿ ಚಾಲನೆ ಮಾಡುತ್ತಿದ್ದ ಮಲ್ಟಿ ಯುಟಿಲಿಟಿ ವೆಹಿಕಲ್ (ಎಂಯುವಿ) ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 48 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಗುರುತು ಹಿಡಿಯಲಾಗದಷ್ಟು ಸುಟ್ಟು ಕರಕಲಾಗಿ ಹೋದ ಘಟನೆ ನಡೆದಿದೆ. ಕೆಲವೇ ಸೆಕೆಂಡ್‌ಗಳಲ್ಲಿ ವಾಹನ ಬೆಂಕಿಗೆ ಆಹುತಿಯಾದ ಕಾರಣ ಚಾಲಕ

ಬೆಂಗಳೂರು: ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು, ಸಿಸಿಟಿವಿ ದೃಶ್ಯ ನೀಡಿತ್ತು ಸುಳಿವು!
ರಾಜ್ಯ

ಬೆಂಗಳೂರು: ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು, ಸಿಸಿಟಿವಿ ದೃಶ್ಯ ನೀಡಿತ್ತು ಸುಳಿವು!

ಕಸವನಹಳ್ಳಿಯಲ್ಲಿರುವ ಸಮೃದ್ಧಿ ಅಪಾರ್ಟ್‌ಮೆಂಟ್‌ ಸಮುಚ್ಚಯದ ಎದುರು ಕಾರಿನ ಚಕ್ರ ಹರಿದು ಮೂರು ವರ್ಷದ ಹೆಣ್ಣು ಮಗುವೊಂದು ಮೃತಪಟ್ಟಿದ್ದು, ಈ ಸಂಬಂಧ ಬೆಳ್ಳಂದೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಾರು-ಡಂಪರ್ ಮುಖಾಮುಖಿ ಡಿಕ್ಕಿ: ಟೈರ್ ಸ್ಫೋಟಗೊಂಡು 8 ಮಂದಿ ಸಜೀವ ದಹನ
ದೇಶ

ಕಾರು-ಡಂಪರ್ ಮುಖಾಮುಖಿ ಡಿಕ್ಕಿ: ಟೈರ್ ಸ್ಫೋಟಗೊಂಡು 8 ಮಂದಿ ಸಜೀವ ದಹನ

ಡಂಪರ್ ಮತ್ತು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದು 8 ಮಂದಿ ಸಜೀವ ದಹನಗೊಂಡಿರುವ ದುರ್ಘಟನೆ ನಿನ್ನೆ ಶನಿವಾರ ರಾತ್ರಿ ಉತ್ತರ ಪ್ರದೇಶದ ಬರೇಲಿ-ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.