Car

ಭೀಕರ ಕಾರು ಅಪಘಾತ; ಕೂದಲೆಳೆ ಅಂತರದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಪಾರು!
ಮೀರತ್‌ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಮತ್ತು ಅವರ ಪುತ್ರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಗುಂಡ್ಲುಪೇಟೆ: ಕಾರು-ಈಚರ್ ನಡುವೆ ಅಪಘಾತ, ಕಾರು ಚಾಲಕ ಸಜೀವ ದಹನ
ಕಾರು ಹಾಗೂ ಈಚರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಕಾರಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ತಾಲೂಕಿನ ಹಿರೀಕಾಟಿ ಗೇಟ್ ಬಳಿ ಶನಿವಾರ ತಡರಾತ್ರಿ ನಡೆದಿದೆ.

ಮೈಸೂರು: ಮಾಜಿ ಸಚಿವರ ಮನೆಯಲ್ಲಿ ಐಷಾರಾಮಿ ಕಾರು ಕಳ್ಳತನ; ಗಣೇಶ ವಿಗ್ರಹ -ಫೈಲ್ಸ್ ವಾಪಸ್ ಇಟ್ಟು ಪರಾರಿ!
ಮುಖಕ್ಕೆ ಮಾಸ್ಕ್ ಹಾಕಿಕೊಂಡು ರಾಜಾರೋಷವಾಗಿ ಮನೆಗೆ ನುಗ್ಗಿದ ಕಳ್ಳರು ಮಾಜಿ ಸಚಿವರ ಮನೆಯಲ್ಲಿ ಐಷಾರಾಮಿ ಕಾರು ಕಳ್ಳತನ ಮಾಡಿದ್ದಾರೆ. ಮಾಜಿ ಸಚಿವ ಕೋಟೆ ಶಿವಣ್ಣ ಅವರ ಇನ್ನೋವಾ ಕಾರು ಕಳ್ಳತನವಾಗಿದೆ.

ಲಖನೌ: ಕಾರಿನ ಮೇಲೆ ಜಾಹೀರಾತು ಫಲಕ ಬಿದ್ದು ಮಹಿಳೆ, ಆಕೆಯ ಪುತ್ರಿ ದುರ್ಮರಣ
ಕಾರಿನ ಮೇಲೆ ಜಾಹೀರಾತು ಫಲಕ ಬಿದ್ದಿದ್ದರಿಂದ ಮಹಿಳೆ ಹಾಗೂ ಆಕೆಯ ಪುತ್ರಿ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಖನೌನ ಏಕಾನಾ ಸ್ಟೇಡಿಯಂ ಹೊರಗಡೆ ಸೋಮವಾರ ನಡೆದಿದೆ.

ಚುನಾವಣೆ ಸಮಯದಲ್ಲಿ ರಾಜಕೀಯ ನಾಯಕರ ಒತ್ತಡ ಹೇಗಿರುತ್ತದೆ ನೋಡಿ: ಕಾರಿನಲ್ಲಿಯೇ ಕುಳಿತು ಊಟ ಮಾಡಿದ ಹೆಚ್ ಡಿ ಕುಮಾರಸ್ವಾಮಿ!
ಸಾಮಾನ್ಯ ದಿನಗಳಲ್ಲಿ ರಾಜಕೀಯ ನಾಯಕರೆಂದರೆ ಬಿಡುವಿಲ್ಲದ ದಿನಚರಿ. ಇನ್ನು ಚುನಾವಣೆ ಸಮಯವೆಂದರೆ ಕೇಳಬೇಕೆ, ಪಕ್ಷದ ನಾಯಕರು, ಕಾರ್ಯಕರ್ತರ ಜೊತೆ ಓಡಾಟ, ಸಭೆ, ಚರ್ಚೆ, ಟಿಕೆಟ್ ಹಂಚಿಕೆ, ಕ್ಷೇತ್ರಗಳಲ್ಲಿ ಪ್ರಚಾರ, ಚುನಾವಣೆಯಲ್ಲಿ ಗೆಲ್ಲುವ ತಂತ್ರಗಾರಿಗೆ ಹೀಗೆ ಒಂದೇ ಎರಡೇ ಪಟ್ಟಿ ಮಾಡಿದರೆ ಮುಗಿಯದಷ್ಟು ಕೆಲಸಗಳು.

ಚುನಾವಣಾ ನೀತಿ ಸಂಹಿತೆ ಜಾರಿಯಾದರು ಕೆಲ ಸಚಿವರು, ಆಪ್ತ ಸಹಾಯಕರಿಂದ ಸರ್ಕಾರಿ ಕಾರು, ನಿವಾಸ ಬಳಕೆ!
ಕರ್ನಾಟಕದಲ್ಲಿ ದಿನೇ ದಿನೇ ಚುನಾವಣಾ ಕಾವು ಏರುತ್ತಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರ ಸಂಪುಟದ ಸಚಿವರು ತಮ್ಮ ಅಧಿಕೃತ ವಾಹನಗಳನ್ನು ಹಿಂದಿರುಗಿಸಿದ್ದಾರೆ. ಸರ್ಕಾರಿ ಅತಿಥಿ ಗೃಹಗಳಲ್ಲಿ ತಂಗಿದ್ದ ಹಲವರು ಚುನಾವಣೆ ಘೋಷಣೆಯಾದ ಕೂಡಲೇ ಸ್ಥಳಾಂತರಗೊಂಡಿದ್ದಾರೆ.

ಶ್ರೀನಗರ: ಖಾಸಗಿ ಕಾರೊಂದರಲ್ಲಿ ಸ್ಫೋಟ, ಅಪಾಯದಿಂದ ಪಾರಾದ ವೃದ್ಧ ದಂಪತಿ
ಶ್ರೀನಗರದಲ್ಲಿ ಭಾನುವಾರ ಖಾಸಗಿ ಕಾರೊಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ಅದರಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಚಕ್ರ ಸ್ಫೋಟ: ಕುಡಿದ ಆಮಲಿನಲ್ಲಿ ರಿಮ್'ನಲ್ಲೇ ಕಾರು ಚಲಾಯಿಸಿದ ಯುವಕ, ತಪ್ಪಿದ ದುರಂತ
ಕುಡಿದ ಆಮಲಿನಲ್ಲಿದ್ದ ಯುವಕನೋರ್ವ ಅತಿವೇಗದ ಕಾರು ಚಾಲನೆ ಮಾಡಿದ ಪರಿಣಾಮ ಟಯರ್ ಸ್ಫೋಟಗೊಂಡಿದ್ದು, ಆದರೂ ರಿಮ್ ನಲ್ಲೇ ವಾಹನ ಚಲಾಯಿಸಿರುವ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿ ಹೊಡೆದು 3 ಕಿ.ಮೀ.ಗೂ ಹೆಚ್ಚು ದೂರ ಎಳೆದೊಯ್ದ ಕಾರು ಚಾಲಕ!
ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗೆ ವೇಗವಾಗಿ ಬಂದ ಕಾರೊಂದು ಡಿಕ್ಕು ಹೊಡೆದು, ಮೂರು ಕಿಲೋಮೀಟರ್'ಗೂ ಹೆಚ್ಚು ದೂರ ಎಳೆದೊಯ್ದಿರುವ ಘಟನೆಯೊಂದು ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

