Car

ಬೀದಿ ನಾಯಿಯ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹರಿಸಿದ ವ್ಯಕ್ತಿ; ಎಫ್‌ಐಆರ್ ದಾಖಲಿಸಿದ ಪೊಲೀಸರು
ಬೆಂಗಳೂರು ನಗರದಲ್ಲಿ ಉದ್ದೇಶಪೂರ್ವಕವಾಗಿ ನಾಯಿ ಮೇಲೆ ತನ್ನ ಕಾರನ್ನು ಚಲಾಯಿಸಿ ಕೊಂದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕಂಜಾವಾಲ ಆರೋಪಿಗೆ ಕಾರಿನಡಿ ಮಹಿಳೆ ಸಿಲುಕಿದ್ದು ತಿಳಿದಿತ್ತು!
ಹೊಸ ವರ್ಷದ ದಿನದಂದು ದೆಹಲಿಯಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಬಹಿರಂಗವಾಗಿದೆ.

ಚುನಾವಣಾ ಪ್ರಚಾರಕ್ಕೆ ಕಾರು ಪಡೆದು ಸ್ನೇಹಿತನಿಗೆ ಕಿರಿಕ್- ಮೊಹಮದ್ ನಲಪಾಡ್ ವಿರುದ್ಧ ದೂರು
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ದ ಸ್ನೇಹಿತನೇ ದೂರು ದಾಖಲಿಸಿದ್ದಾರೆ. ಉದ್ಯಮಿ ನಜೀರ್ ದೂರು ನೀಡಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಗಂಭೀರ ಸ್ವರೂಪವಲ್ಲದ ಪ್ರಕರಣ(NCR) ದಾಖಲಾಗಿದೆ.

ದೆಹಲಿ: ಫುಟ್‌ಪಾತ್‌ನಲ್ಲಿ ನಿಂತಿದ್ದ ಮೂವರು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ವೇಗವಾಗಿ ಬಂದ ಕಾರು
ಭಾನುವಾರ ನಗರದ ಗುಲಾಬಿ ಬಾಗ್ ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕರಿಂದ 10 ವರ್ಷದೊಳಗಿನ ಮೂವರು ಮಕ್ಕಳು ಗಾಯಗೊಂಡಿದ್ದಾರೆ.

ತುಮಕೂರಿನಲ್ಲಿ ಕ್ಯಾಂಟರ್-ಕಾರು ನಡುವೆ ಭೀಕರ ಅಪಘಾತ: ನಾಲ್ವರ ದುರ್ಮರಣ!
ಕಾರು ಹಾಗೂ ಕ್ಯಾಂಟರ್ ನಡುವೆ ಸಂಭಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ಸಂಭವಿಸಿದೆ.

ಹೈದ್ರಾಬಾದ್: ವೈಎಸ್ ಆರ್ ಟಿಪಿ ಮುಖ್ಯಸ್ಥೆ ಶರ್ಮಿಳಾ ರೆಡ್ಡಿ ಇದ್ದ ಕಾರನ್ನು ಎಳೆದೊಯ್ದ ಪೊಲೀಸರು!
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ಅವರ ರೆಡ್ಡಿ ಅವರ ಸಹೋದರಿ ಹಾಗೂ ವೈಎಸ್ ಆರ್ ಟಿಪಿ ಮುಖ್ಯಸ್ಥೆ ಶರ್ಮಿಳಾ ರೆಡ್ಡಿ ಇದ್ದ ಕಾರನ್ನು ಪೊಲೀಸರು ಎಳೆದೊಯ್ದ ಘಟನೆ ಮಂಗಳವಾರ ನಡೆದಿದೆ.

ಉತ್ತರ ಪ್ರದೇಶದ ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು
ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ಮಂಗಳವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಷಹಜಹಾನ್‌ಪುರದಿಂದ ಪಾಲಿಯಾಗೆ ಹೋಗುತ್ತಿದ್ದ ಕಾರು ಭೀರಾ ರಸ್ತೆಯಲ್ಲಿ ಪಲ್ಟಿಯಾಗಿದೆ.

ಕೇರಳ: ಕಾರಿಗೆ ಒರಗಿ ನಿಂತಿದ್ದ 6 ವರ್ಷದ ಬಾಲಕನ ಎದೆಗೆ ಒದ್ದ ವ್ಯಕ್ತಿ ಬಂಧನ
ತನ್ನ ಕಾರಿಗೆ ಒರಗಿ ನಿಂತಿದ್ದ 6 ವರ್ಷದ ಬಾಲಕನಿಗೆ ಕಾರಿನ ಮಾಲೀಕ ಕಾಲಿನಿಂದ ಎದೆಗೆ ಒದ್ದಿರುವ ಅಮಾನವೀಯ ಘಟನೆ ಕೇರಳದಲ್ಲಿ ನಡೆದಿದೆ.

ಮಧ್ಯ ಪ್ರದೇಶ: ಕಾರಿನಲ್ಲಿ 40 ಪಿಸ್ತೂಲ್ ಸೇರಿ ಹಲವು ಅಕ್ರಮ ಶಸ್ತ್ರಾಸ್ತ್ರ ವಶ, ಆರೋಪಿಗಳು ಪರಾರಿ
ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಪೊಲೀಸರು ಸುದೀರ್ಘ ಚೇಸ್ ಮಾಡಿದ ನಂತರ ಕಾರಿನಲ್ಲಿ ಸಾಗಿಸುತ್ತಿದ್ದ 40 ಪಿಸ್ತೂಲ್‌ಗಳು ಮತ್ತು 36 ಮ್ಯಾಗಜೀನ್‌ಗಳು ಸೇರಿದಂತೆ ಹಲವು ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ...

