Caracas

Venezuela: 40 ಸೆಕೆಂಡ್ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

Venezuela Earth quake: ನೆರವಿಗೆ ಧಾವಿಸಿದ ಅಮೆರಿಕ, ಟ್ರಂಪ್ ಆರ್ಥಿಕ ನೆರವು ಘೋಷಣೆ
ವೆನೆಜುವೆಲಾದ ಮಹಾನ್ ಜನರಿಗೆ ತಟ್ಟಿದ ಎರಡು ಭಾರೀ ಭೂಕಂಪಗಳು ಅಪಾರ ಪ್ರಮಾಣದ ಹಾನಿಯನ್ನುಂಟುಮಾಡಿದ್ದು, ಭಾರೀ ಸಂಖ್ಯೆಯ ಸಾವುಗಳಿಗೆ ಕಾರಣವಾಗಿವೆ.

Venezuela Earth quake: 40 ಸೆಕೆಂಡ್ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!
ಕೇವಲ 40 ಸೆಕೆಂಡುಗಳ ಅಂತರದಲ್ಲಿ ಎರಡೆರಡು ಬಾರಿ ಭೂಕಂಪ ಸಂಭವಿಸಿದ್ದು, ನೂರಾರು ಸಾವು ನೋವುಗಳಿಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!
ಮೊದಲ ಭೂಕಂಪದ ಕೇವಲ ಒಂದು ನಿಮಿಷದ ನಂತರವೇ ಮತ್ತೊಂದು ಇನ್ನಷ್ಟು ಪ್ರಬಲವಾದ 7.5 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಕೇಂದ್ರಬಿಂದು ಮೊರೊನ್‌ನ ನೈಋತ್ಯ ಭಾಗದಲ್ಲಿ ಸುಮಾರು 16 ಕಿಲೋಮೀಟರ್ ದೂರದಲ್ಲಿದ್ದು, 10 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ.

