ದೇಶಗ್ಯಾನ್ ವಾಪಿ ವಿವಾದ: ಶಿವಲಿಂಗದ ಕಾರ್ಬನ್ ಡೇಟಿಂಗ್ ಗೆ ಮನವಿ ಮಾಡಿದ್ದ ಅರ್ಜಿ ಮಾನ್ಯ; ಸೆ.29 ಕ್ಕೆ ಮುಂದಿನ ವಿಚಾರಣೆ
ಗ್ಯಾನ್ ವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸಲು ಮನವಿ ಮಾಡಿದ್ದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ಗುರುವಾರ ಅಂಗೀಕರಿಸಿದೆ.