Card payments

ಪೆಟ್ರೋಲ್ ಬಂಕ್ ಗಳಲ್ಲಿ ಕಾರ್ಡ್ ಬಳಕೆ ಅಬಾಧಿತ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್!
ಪೆಟ್ರೋಲ್ ಬಂಕ್ ಗಳಲ್ಲಿ ಕಾರ್ಡ್ ಗಳ ಬಳಕೆ ಸ್ಥಗಿತಗೊಳ್ಳುವ ಆತಂಕ ಎದುರಿಸಿದ್ದ ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಸರ್ಕಾರದ ಆಶ್ವಾಸನೆ ಹಿನ್ನಲೆಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರು ಕಾರ್ಡ್ ಬಳಕೆ ಮೇಲಿನ ನಿರ್ಬಂಧ ನಿರ್ಧಾರವನ್ನು ಮುಂದೂಡಿದ್ದಾರೆ.

ಪೆಟ್ರೋಲ್ ಪಂಪ್ ಗಳಲ್ಲಿ ಕಾರ್ಡ್ ಬಳಕೆ ಮೇಲೆ ಹೆಚ್ಚವರಿ ಶುಲ್ಕ ಇಲ್ಲ: ಸರ್ಕಾರ
ಅಂತೂ ಪೆಟ್ರೋಲ್ ಬಂಕ್ ಮಾಲೀಕರ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರ್ಕಾರ ಬಂಕ್ ಗಳಲ್ಲಿ ಕಾರ್ಡ್ ಪಾವತಿ ಮೇಲಿನ ವಹಿವಾಟು ಶುಲ್ಕ ತೆರವಿಗೆ ಮುಂದಾಗಿರುವುದಾಗಿ ಹೇಳಿದೆ.

