ವಾಣಿಜ್ಯ2 ಸಾವಿರ ರೂ. ವರೆಗಿನ ಕಾರ್ಡ್ ವಹಿವಾಟಿಗೆ ಸೇವಾ ತೆರಿಗೆ ರದ್ದುಗೊಳಿಸಲು ಚಿಂತನೆ
ನಗದು ರಹಿತ ವಹಿವಾಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿದ್ದು, 2,000 ರೂ ವರೆಗಿನ ಕಾರ್ಡ್ ವಹಿವಾಟುಗಳಿಗೆ ಸೇವಾ ತೆರಿಗೆಯನ್ನು ರದ್ದುಗೊಳಿಸುವ ಚಿಂತನೆಯಲ್ಲಿದೆ.