ರಾಜ್ಯಇನ್ಫೋಸಿಸ್ ನಿರ್ಮಿಸಿದ್ದ 'ಹೃದಯ ಚಿಕಿತ್ಸಾ ಕೇಂದ್ರ' ಕಾರ್ಯಾರಂಭ ವಿಳಂಬ: ಬಿಜೆಪಿ ವಿರುದ್ಧ ಸಚಿವರ ಆರೋಪ
ಬೆಂಗಳೂರು ಪೂರ್ವ ವಲಯದ ಜನತೆಯ ಅಗತ್ಯತೆಗಳನ್ನು ಪೂರೈಸಲು ಹಾಗೂ ಜಯದೇವ ಆಸ್ಪತ್ರೆಯ ಹೊರೆಯ್ನು ಕಡಿಮೆ ಮಾಡುವ ಉದ್ದೇಶದಿಂದ ಇನ್ಫೋಸಿಸ್ ಸಂಸ್ಥೆ ಚರಕ ಆಸ್ಪತ್ರೆಯಲ್ಲಿ ನಿರ್ಮಿಸಿದ್ದ ಹೃದಯ ಚಿಕಿತ್ಸಾ ಕೇಂದ್ರ' ಇನ್ನೂ ಕಾರ್ಯಾರಂಭಗೊಂಡಿಲ್ಲ.