ವಿದೇಶಇಸ್ರೇಲ್-ಹಮಾಸ್ ಯುದ್ಧ: ಗಾಜಾದ ಅಲ್-ಶಿಫಾ ಆಸ್ಪತ್ರೆ' ಕಾರ್ಡಿಯಾಕ್ ವಾರ್ಡ್ ನಾಶ
ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧ ಮುಂದುವರೆದಿದ್ದು, ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದ್ದು, ಆಸ್ಪತ್ರೆ ಸಮೀಪದಲ್ಲಿ ಬಾಂಬ್ ಸ್ಫೋಟಗಳು ನಡೆಯುತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್ ನಾಶವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮೊಹಮ್ಮದ್ ಅಬು ಸಲ್ಮಿಯಾ ಶನಿವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.