Cardif

ಶಕೀಬ್ ಅಲ್ ಹಸನ್-ಮಹಮದುಲ್ಲಾ ದಾಖಲೆ ಜೊತೆಯಾಟ!
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಿ ಗುಂಪಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಬಾಂಗ್ಲಾದೇಶದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಶಕೀಬ್ ಅಲ್ ಹಸನ್ ಮತ್ತು ಮಹಮದುಲ್ಲಾ ಜೋಡಿಯ ಜೊತೆಯಾಟ ಹೊಸದೊಂದು ದಾಖಲೆ ಬರೆದಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ; ಕಿವೀಸ್ ಕಿವಿ ಹಿಂಡಿದ ಬಾಂಗ್ಲಾದೇಶ!
ಆಲ್ ರೌಂಡರ್ ಶಾಕಿಬ್ ಅಲ್ ಹಸನ್ ಹಾಗೂ ಮಹಮ್ಮದುಲ್ಲಾ ದಾಖಲೆ ಜೊತೆಯಾಟದ ನೆರವಿನಿಂದ ಬಾಂಗ್ಲಾದೇಶ ತಂಡ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಗಳ ರೋಚಕ ಗೆಲುವು ದಾಖಲಿಸಿದೆ.

