ರಾಜ್ಯದಕ್ಷಿಣ ಕನ್ನಡದಲ್ಲಿ ಪ್ರಕರಣಗಳ ಹೆಚ್ಚಳ: ಕೋವಿಡ್-19 ಸೋಂಕಿತರನ್ನು ಆರೈಕೆ ಕೇಂದ್ರಕ್ಕೆ ಕಳಿಸಲು ಸಿಎಂ ಸೂಚನೆ
ಕರಾವಳಿ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳಗೊಂಡಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಆರೈಕೆ ಕೇಂದ್ರಕ್ಕೆ ಕಡ್ಡಾಯವಾಗಿ ಕಳಿಸುವಂತೆ ಜಿಲ್ಲಾಡಳಿತಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.