ಜಿಲ್ಲಾ ಸುದ್ದಿವೃತ್ತಿ ಶಿಕ್ಷಣ ತಿದ್ದುಪಡಿ ಜಾರಿಗೆ ಸುಗ್ರೀವಾಜ್ಞೆ
ವೃತ್ತಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಹಾಗೂ ಶುಲ್ಕ ನಿಯಂತ್ರಣ ತಿದ್ದುಪಡಿ ಕಾಯಿದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಬೆನ್ನಲ್ಲೇ ವೃತ್ತಿ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ಶೇ.10ರಿಂದ 12ರಷ್ಟು ಏರಿಕೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿವೆ...