ದೇಶಉಕ್ರೇನ್ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ದಾಳಿ: 4 ಭಾರತೀಯರು ಸಾವು; ಭಾರತ ತೀವ್ರ ಖಂಡನೆ!
ಜುಲೈ 19ರ ಸಂಜೆ ಉಕ್ರೇನ್ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದ್ದು ಭಾರತ ಈ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ.