cargo vessel

ನಾವಿಕರ ಸುಳಿವೇ ಇಲ್ಲ, ಶೋಧ ಕಾರ್ಯಾಚರಣೆ ಸ್ಥಗಿತ; ಕುಟುಂಬಗಳಿಗೆ ವಿಮೆ ಪರಿಹಾರ ಕೊಡಿಸಲು ಸುಪ್ರೀಂ ಕೋರ್ಟ್ ಸೂಚನೆ
ಡಿಜಿಎಂಎ ಬಾಕಿ ಉಳಿದಿರುವ ತನಿಖೆ ಹಾಗೂ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳ ವರದಿಗಳ ಕುರಿತು ನಿರಂತರವಾಗಿ ಪರಿಶೀಲನೆ ನಡೆಸುತ್ತಿದ್ದು, ಸಂಬಂಧಪಟ್ಟ ಎಲ್ಲ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದೆ..

ಸರಕು ಸಾಗಣೆ ಹಡಗಿನ ಮೇಲೆ ಹೌತಿ ಉಗ್ರರಿಂದ ಕ್ಷಿಪಣಿ ದಾಳಿ: ಬೆಂಕಿ ನಂದಿಸಿದ ಭಾರತೀಯ ನೌಕಾಪಡೆ, 22 ಮಂದಿ ರಕ್ಷಣೆ
ಕೆಂಪು ಸಮುದ್ರದಲ್ಲಿ ಹೌತಿ ಉಗ್ರರ ಅಟ್ಟಹಾಸ ಮುಂದುವರೆದಿದೆ ಸರಕು ಸಾಗಣೆ ಹಡಗಿನ ಮೇಲೆ ಉಗ್ರರು ಕ್ಷಿಪಣಿ ದಾಳಿ ನಡೆಸಿದ್ದಾರೆ.

