Carlos Alcaraz

ಇನ್ಫೋಸಿಸ್ ನ ಜಾಗತಿಕ ಬ್ರ್ಯಾಂಡ್ ರಾಯಭಾರಿಯಾಗಿ Carlos Alcaraz ನೇಮಕ
ಕಾರ್ಲೋಸ್ ಅಲ್ಕರಾಜ್ ಅವರು ಅನೇಕ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದಿರುವ ಖ್ಯಾತ ಟೆನಿಸ್ ಆಟಗಾರರಾಗಿದ್ದು, ಅತ್ಯಂತ ಕಿರಿಯ ವಯಸ್ಸಿನಲ್ಲಿ ಕರಿಯರ್ ಗ್ರ್ಯಾಂಡ್ ಸ್ಲಾಂ ಸಾಧಿಸಿದವರಲ್ಲಿ ಒಬ್ಬರಾಗಿದ್ದಾರೆ.

ಟೆನಿಸ್ ದಿಗ್ಗಜ ಜೊಕೊವಿಕ್ ಸೋಲಿಸಿ ಇತಿಹಾಸ ಸೃಷ್ಟಿ: ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗೆದ್ದ ಅಲ್ಕರಾಜ್
24 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ವಿಜೇತ ನೊವಾಕ್ ಜೊಕೊವಿಕ್ ವಿರುದ್ಧ 22 ವರ್ಷದ ಸ್ಪ್ಯಾನಿಷ್ ಹೀರೋ ಕಾರ್ಲೋಸ್ ಅಲ್ಕರಾಜ್ ಮೊದಲ ಸೆಟ್ ಸೋತರೂ ಮುಂದಿನ ಮೂರು ಸೆಟ್‌ಗಳಲ್ಲಿ 2-6, 6-2, 6-3, 7-5 ರಿಂದ ಸೋಲಿಸುವ ಮೂಲಕ ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು.

ನೊವಾಕ್ ಜೊಕೋವಿಕ್ ಮಣಿಸಿ ಮೊದಲ ಬಾರಿ ವಿಂಬಲ್ಡನ್ ಮುಡಿಗೇರಿಸಿಕೊಂಡ ಕಾರ್ಲೋಸ್ ಅಲ್ಕರಾಜ್
ಟೆನಿಸ್ ನ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ಸ್ ನಲ್ಲಿ ಹಾಲಿ ಚಾಂಪಿಯನ್ ನೊವಾಕ್ ಜೊಕೋವಿಕ್ ನ್ನು ಮಣಿಸಿರುವ, ಮೊದಲ ಬಾರಿಗೆ ಫೈನಲ್ಸ್ ಪ್ರವೇಶಿಸಿದ್ದ ಕಾರ್ಲೋಸ್ ಅಲ್ಕರಾಜ್ ವಿಂಬಲ್ಡನ್ ನ್ನು ಮುಡಿಗೇರಿಸಿಕೊಂಡಿದ್ದಾರೆ.

