Carpooling

Carpooling: 2 ವರ್ಷವಾದರೂ ಮಾರ್ಗಸೂಚಿ ಹೊರಡಿಸದ ಸರ್ಕಾರ..!
2023ರಲ್ಲಿ ಕಾರ್ ಪೂಲಿಂಗ್'ಗೆ ನಿಷೇಧಿಸಿ, ನಂತರ ಆದೇಶವನ್ನು ರದ್ದುಗೊಳಿಸಿದ್ದ ಸಾರಿಗೆ ಇಲಾಖೆ, ತಕ್ಷಣವೇ ಮಾರ್ಗಸೂಚಿಗಳನ್ನು ಹೊರಡಿಸಬೇಕಿತ್ತು.

ಅಮೆರಿಕಾದಲ್ಲಿ ಭೀಕರ ಅಪಘಾತ: ಕಾರ್‌ಪೂಲಿಂಗ್ ಮೂಲಕ ತೆರಳುತ್ತಿದ್ದ ನಾಲ್ವರು ಭಾರತೀಯರ ಸಜೀವ ದಹನ
ಅಪಘಾತದ ತೀವ್ರತೆಗೆ SUV ಕಾರು ಹೊತ್ತಿ ಉರಿಯಿತು. ಪರಿಣಾಮ ಕಾರಿನಲ್ಲಿದ್ದವರು ಸುಟ್ಟು ಕರಕಲಾಗಿದ್ದಾರೆ. ಮೃತರ ಗುರುತುಗಳನ್ನು ಖಚಿತಪಡಿಸಲು ಅಧಿಕಾರಿಗಳು ಡಿಎನ್ಎ ಪರೀಕ್ಷೆ ಮಾಡಿಸಿದ್ದಾರೆ.

ಕಾರ್‌ಪೂಲಿಂಗ್: ಮಾರ್ಗಸೂಚಿ ತರಲು ಕೇಂದ್ರದ ನೀತಿಗಾಗಿ ಕಾಯುತ್ತಿರುವ ರಾಜ್ಯ ಸಾರಿಗೆ ಇಲಾಖೆ
ಬೆಂಗಳೂರಿನಲ್ಲಿ ಕಾರ್‌ಪೂಲಿಂಗ್‌ಗೆ ತನ್ನದೇ ಆದ ಮಾರ್ಗಸೂಚಿಯನ್ನು ರೂಪಿಸಬೇಕಿದ್ದ ರಾಜ್ಯ ಸಾರಿಗೆ ಇಲಾಖೆ ಈ ಸಂಬಂಧ ಕೇಂದ್ರ ಸರ್ಕಾರದ ನೀತಿಗಾಗಿ ಕಾಯುತ್ತಿದ್ದು, ಇನ್ನೂ ಮಾರ್ಗಸೂಚಿಗಳನ್ನು ಸಿದ್ಧಪಡಿಸಿಲ್ಲ.

ಕಾರ್‌ಪೂಲಿಂಗ್ ನಿಷೇಧವಿಲ್ಲ, ಆದರೆ ನಿಯಂತ್ರಿಸಲಾಗುವುದು: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಕಾರ್‌ಪೂಲಿಂಗ್ ಪರ ಮತ್ತು ವಿರುದ್ಧ ವ್ಯಾಪಕ ಚರ್ಚೆಗಳ ನಡುವೆಯೇ ಅದನ್ನು ನಿಷೇಧಿಸುವುದಿಲ್ಲ. ಬದಲಿಗೆ ನಿಯಂತ್ರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಕಾರ್ ಪೂಲಿಂಗ್ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ: ಸಚಿವ ರಾಮಲಿಂಗಾರೆಡ್ಡಿ
ಸಂಚಾರ ದಟ್ಟಣೆಗೆ ಪರಿಹಾರವಾಗಿದ್ದ 'ಕಾರ್ ಪೂಲಿಂಗ್' ನಿಷೇಧ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ ಎಂದು ವರದಿಯಾಗಿತ್ತು. ಆದರೆ, ಇದು ಸುಳ್ಳು ಸುದ್ದಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಹೇಳಿದ್ದಾರೆ.

