Case

ಬೆಳಗಾವಿ ಸಾಮಾಜಿಕ ಬಹಿಷ್ಕಾರ ಪ್ರಕರಣ: 9 ಮಂದಿ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬೆಳಗಾವಿ ಸಾಮಾಜಿಕ ಬಹಿಷ್ಕಾರ ಪ್ರಕರಣ: 9 ಮಂದಿ ವಿರುದ್ಧ ಪ್ರಕರಣ ದಾಖಲು

ನರಸೋಬ ಸಾಂಬ್ರೇಕರ್ ಅವರು ಸ್ಥಳೀಯ ಬೀರದೇವರ ದೇವಸ್ಥಾನದ ಪೂಜಾರಿಗಳಾಗಿದ್ದು, ದೇವಸ್ಥಾನದ ಆಚರಣೆಗಳಿಗೆ ಸಂಬಂಧಿಸಿದ ವಿವಾದ ಮತ್ತು ಕುಟುಂಬದ ಒಬ್ಬ ಸದಸ್ಯನ ಅಂತರ್ ಸಮುದಾಯ ಸಂಬಂಧ ವಿಚಾರವನ್ನು ಮುಂದಿಟ್ಟುಕೊಂಡು ಗ್ರಾಮದ ಕೆಲವರು ಕುಟುಂಬವನ್ನು ಸಮಾಜದಿಂದ ದೂರ ಇಡುವಂತೆ ಆಜ್ಞೆ ಹೊರಡಿಸಿದ್ದರು.

ಬೆಂಗಳೂರು: ಖಾಸಗಿ ವಿಡಿಯೋ ಇಟ್ಟುಕೊಂಡು ಉದ್ಯಮಿಗೆ ಬ್ಲ್ಯಾಕ್ ಮೇಲ್; ಸೋಷಿಯಲ್ ಮೀಡಿಯಾ ಇನ್‌ಫ್ಲೂಯನ್ಸರ್‌ ಸಾಧನಾ ಶೆಟ್ಟಿ ವಿರುದ್ಧ ಬಿತ್ತು ಕೇಸ್‌!
ರಾಜ್ಯ

ಬೆಂಗಳೂರು: ಖಾಸಗಿ ವಿಡಿಯೋ ಇಟ್ಟುಕೊಂಡು ಉದ್ಯಮಿಗೆ ಬ್ಲ್ಯಾಕ್ ಮೇಲ್; ಸೋಷಿಯಲ್ ಮೀಡಿಯಾ ಇನ್‌ಫ್ಲೂಯನ್ಸರ್‌ ಸಾಧನಾ ಶೆಟ್ಟಿ ವಿರುದ್ಧ ಬಿತ್ತು ಕೇಸ್‌!

ಮಂಗಳೂರಿನ ಸಾಧನಾ ಶೆಟ್ಟಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಹೈದರಾಬಾದ್‌: 10 ಕೋಟಿ ರೂ ವಂಚನೆ ಆರೋಪ; ಗಾಯಕಿ ಮಂಗ್ಲಿ ವಿರುದ್ಧ ಪ್ರಕರಣ ದಾಖಲು
ಸಿನಿಮಾ ಸುದ್ದಿ

ಹೈದರಾಬಾದ್‌: 10 ಕೋಟಿ ರೂ ವಂಚನೆ ಆರೋಪ; ಗಾಯಕಿ ಮಂಗ್ಲಿ ವಿರುದ್ಧ ಪ್ರಕರಣ ದಾಖಲು

ಗಾಯಕಿ ಮಂಗ್ಲಿ, ಅವರ ಸಹೋದರ ಶಿವ ಹಾಗೂ ಇತರರು ಸೇರಿಕೊಂಡು ಹೂಡಿಕೆ ಹೆಸರಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಸುಮಾರು 100 ಮಂದಿಯಿಂದ ಭಾರಿ ಹಣವನ್ನು ಸಂಗ್ರಹಿಸಿ, ಬಹಳ ಸಮಯ ಕಳೆದರೂ ಲಾಭವನ್ನೂ ನೀಡಿಲ್ಲ.

ವಿಶ್ವಕಪ್ ಗೆಲುವಿನ ಸಂಭ್ರಮದ ನಡುವೆ ಟೆನ್ಷನ್: ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು
ಕ್ರಿಕೆಟ್

ವಿಶ್ವಕಪ್ ಗೆಲುವಿನ ಸಂಭ್ರಮದ ನಡುವೆ ಟೆನ್ಷನ್: ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು

ಈ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎನ್ನುವುದು ಮೂಲಗಳಿಂದ ತಿಳಿದು ಬಂದಿದೆ. ಒಂದು ವೈರಲ್ ವಿಡಿಯೋ ಹಿನ್ನೆಲೆಯಲ್ಲಿ ಈ ದೂರು ಸಲ್ಲಿಸಲಾಗಿದ್ದು, ಅದರಲ್ಲಿ ಪಾಂಡ್ಯ ಅವರು ಭಾರತದ ರಾಷ್ಟ್ರಧ್ವಜವನ್ನು ಹಿಡಿದಾಗ ಅನುಚಿತವಾಗಿ ವರ್ತಿಸಿದ್ದಾರೆ .

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪೋಸ್ಟ್; ಸ್ವಯಂಪ್ರೇರಿತ ಪ್ರಕರಣ ದಾಖಲು
ರಾಜ್ಯ

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪೋಸ್ಟ್; ಸ್ವಯಂಪ್ರೇರಿತ ಪ್ರಕರಣ ದಾಖಲು

ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ’ ಎಂದು ಶಂಕರ್11916 (shankar11916) ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಈ ಕಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಅಪ್ರಾಪ್ತರ ಮದ್ಯ ಪಾರ್ಟಿ: ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು; ಪಬ್ ವಿರುದ್ಧ ಕೇಸ್ ದಾಖಲು
ರಾಜ್ಯ

ಅಪ್ರಾಪ್ತರ ಮದ್ಯ ಪಾರ್ಟಿ: ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು; ಪಬ್ ವಿರುದ್ಧ ಕೇಸ್ ದಾಖಲು

ಬಾಲಕ ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಜ.31 ರಂದು ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಆರ್.ಆರ್ ನಗರದ ಪಬ್‌ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು.

ಕುಟುಂಬ ಕಲಹ: ಸಂಬಂಧಿಯಿಂದಲೇ ನಟಿ ಕಾವ್ಯಾ ಗೌಡ ಮೇಲೆ ರೇಪ್ ಬೆದರಿಕೆ; ಪತಿ ವಿರುದ್ಧ ಹಲ್ಲೆ ಆರೋಪ
ರಾಜ್ಯ

ಕುಟುಂಬ ಕಲಹ: ಸಂಬಂಧಿಯಿಂದಲೇ ನಟಿ ಕಾವ್ಯಾ ಗೌಡ ಮೇಲೆ ರೇಪ್ ಬೆದರಿಕೆ; ಪತಿ ವಿರುದ್ಧ ಹಲ್ಲೆ ಆರೋಪ

ನಟಿ ಕಾವ್ಯಾ ಗೌಡ ಅವರು ಕೆಲ ವರ್ಷಗಳ ಹಿಂದೆ ಉದ್ಯಮಿ ಸೋಮಶೇಖರ್ ಅವರನ್ನು ಮದುವೆ ಆಗಿದ್ದಾರೆ. ಸೋಮಶೇಖರ್ ಹಾಗೂ ನಂದೀಶ್ ಸಹೋದರರು.

ದಲಿತ ರೈತನ ಜಾತಿ ನಿಂದನೆ: ಹರಿಹರ ಬಿಜೆಪಿ ಶಾಸಕ ಬಿ.ಪಿ ಹರೀಶ್ ವಿರುದ್ಧ ಪ್ರಕರಣ ದಾಖಲು
ರಾಜ್ಯ

ದಲಿತ ರೈತನ ಜಾತಿ ನಿಂದನೆ: ಹರಿಹರ ಬಿಜೆಪಿ ಶಾಸಕ ಬಿ.ಪಿ ಹರೀಶ್ ವಿರುದ್ಧ ಪ್ರಕರಣ ದಾಖಲು

ದೂರಿನ ಅನ್ವಯ ಪೊಲೀಸರು ಶಾಸಕ ಬಿ.ಪಿ.ಹರೀಶ್, ಅವರ ಪುತ್ರ ಹಾಗೂ ಶಾಸಕರ ಆಪ್ತ ಸಹಾಯಕನ ವಿರುದ್ಧ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಗ್ರಾಹಕನನ್ನು ಕೊಳಕ್ಕೆ ತಳ್ಳಿ, ಹೂವಿನ ಕುಂಡ ಎಸೆದ ಪಬ್ ಸಿಬ್ಬಂದಿ; ಪ್ರಕರಣ ದಾಖಲು
ರಾಜ್ಯ

ಬೆಂಗಳೂರು: ಗ್ರಾಹಕನನ್ನು ಕೊಳಕ್ಕೆ ತಳ್ಳಿ, ಹೂವಿನ ಕುಂಡ ಎಸೆದ ಪಬ್ ಸಿಬ್ಬಂದಿ; ಪ್ರಕರಣ ದಾಖಲು

ನಾವು ಡ್ಯಾನ್ಸ್ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ನಮ್ಮಿಬ್ಬರ ಮೇಲೂ ದಾಳಿ ನಡೆಯಿತು. ಅವರು ನಮ್ಮನ್ನು ಹೊಡೆಯಲು ಪ್ರಾರಂಭಿಸಿದ ನಂತರ ನಾವು ಆಘಾತಕ್ಕೊಳಗಾದೆವು.