ಪ್ರಧಾನಿ ನರೇಂದ್ರ ಮೋದಿಗೆ ಬಹಿರಂಗ ಪತ್ರ ಬರೆದ 49 ಗಣ್ಯ ವ್ಯಕ್ತಿಗಳ ವಿರುದ್ಧ ದಾಖಲಾದ ಎಫ್ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ರಾಜಕಾರಣಿ ಕಮಲ್ ಹಾಸನ್ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಕ್ಕೆ ಆಗ್ರಹಿಸಿದ್ದಾರೆ.