Case booked

ಉಡುಪಿ: ಟ್ಯಾಟೂ ಕಲಾವಿದನ ಮೇಲೆ ಹಲ್ಲೆ, ಪ್ರಕರಣ ದಾಖಲು!
ಜನವರಿ 31 ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿವೇಕ್ ಮಲಗಿದ್ದಾಗ ಅವರ ಮುಖಕ್ಕೆ ಸಾಗರ್ ನೀರು ಎರಚಿ ಜಗಳ ತೆಗೆದಿದ್ದು, ಟ್ಯಾಟೂ ಸರಿಯಾಗಿ ಹಾಕಿಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಬೆಂಗಳೂರು: ದೂರ ಉಳಿದ ಪ್ರಿಯತಮೆಯನ್ನು ಹೋಟೆಲ್ ಗೆ ಕರೆಯಿಸಿ ಕೊಂದ ಟೆಕ್ಕಿ!
ಹೋಟೆಲ್ ನ ಕೊಠಡಿಯೊಂದರಲ್ಲಿ 36 ವರ್ಷದ ಯುವತಿಯ ಕೊಲೆಯಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ ಯುವತಿ ಹರಿಣಿ ಶವ ಪತ್ತೆಯಾಗಿದೆ.

ಮಂಗಳೂರಿನಲ್ಲಿ ರಸ್ತೆ ಮಧ್ಯೆ ನಮಾಜ್: ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು
ನಗರದ ಕಂಕನಾಡಿಯ ಮಸೀದಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಅಪರಿಚಿತರ ಗುಂಪಿನ ವಿರುದ್ಧ ಮಂಗಳೂರು ನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಭಜಕ ಶಕ್ತಿಗಳಿಗೆ ಉತ್ತೇಜನ: ಕೇರಳ ಸ್ಫೋಟ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸು ದಾಖಲು
ವಿವಿಧ ಗುಂಪುಗಳ ಮಧ್ಯೆ ಭಿನ್ನಾಭಿಪ್ರಾಯ ಹೆಚ್ಚಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸು ದಾಖಲಾಗಿದೆ.

ಬೈಕ್ ನಲ್ಲಿ ತೆರಳುತ್ತಿದ್ದ ಯುವಕ-ಯುವತಿ ಮೇಲೆ ಹಲ್ಲೆ: ನೈತಿಕ ಪೊಲೀಸ್ಗಿರಿ ಆರೋಪ, ಪ್ರಕರಣ ದಾಖಲು
ಉಡುಪಿಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕ-ಯುವತಿ ಮೇಲೆ ಹಲ್ಲೆ ನಡೆಸಲಾಗಿದ್ದು, ನೈತಿಕ ಪೊಲೀಸ್ ಗಿರಿ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆ: ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲು
ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಬಿಬಿಎಂಪಿ ಕಾರ್ಪೋರೇಟರ್ ಕೆ. ಮುನೀಂದ್ರ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ.

ಕ್ಲಬ್ ಹೌಸ್ ನಲ್ಲಿ ಪಾಕ್ ಪರ ಘೋಷಣೆ: ಕೇಸ್ ದಾಖಲು
ಸೋಶಿಯಲ್ ಮೀಡಿಯಾ ಆ್ಯಪ್ ಕ್ಲಬ್ ಹೌಸ್ ನ ಚರ್ಚೆಯೊಂದರಲ್ಲಿ ಕೆಲ ಯುವಕರು ಪಾಕಿಸ್ತಾನ ಪರ ಘೋಷಣೆ ಕೂಗಿದ ನಂತರ ಬೆಂಗಳೂರು ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.

ನವದೆಹಲಿ: ಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ, ಏಮ್ಸ್ ಡಾಕ್ಟರ್ ವಿರುದ್ದ ಕೇಸ್ ದಾಖಲು
ದೇಶದ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಒಳಗಡೆ ಹಿರಿಯ ವೈದ್ಯರೊಬ್ಬರಿಂದ ತಮ್ಮ ಮೇಲೆ ಅತ್ಯಾಚಾರವಾಗಿರುವುದಾಗಿ ಇದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ವೈದ್ಯೆಯೊಬ್ಬರು ಆರೋಪಿಸಿದ ನಂತರ ದೆಹಲಿ ಪೊಲೀಸರು ಕೇಸ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು: 17 ವರ್ಷದ ಯುವತಿ ಆತ್ಮಹತ್ಯೆ, 5 ಮಹಿಳೆಯರು ಸೇರಿ 7ಮಂದಿ ವಿರುದ್ಧ ಕೇಸ್
ಕ್ಷುಲ್ಲಕ ಕಾರಣಕ್ಕೆ ನೆರೆಹೆೊರೆಯವರು ನಿಂದಿಸಿದ ಕಾರಣ 17 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿವೇಕ್ ನಗರದಲ್ಲಿ ನಡೆದಿದೆ.

