ಕೋವಿಡ್-19 ಸೋಂಕು ತಡೆಗೆ ರಾಜ್ಯಾದ್ಯಂತ ಏ.27 ರಿಂದ ಕರ್ಫ್ಯೂ ಜಾರಿಯಾಗಿದೆ. ಆದರೆ ಮಂಗಳೂರಿನ ವಲಚಿಲ್ ನಲ್ಲಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.