ರಾಜ್ಯಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ವಿರೋಧಿಸಿ ಪ್ರತಿಭಟನೆ: 70 ಮಂದಿ ವಿರುದ್ಧದ ಪ್ರಕರಣ ರದ್ದು!
ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ನಿರ್ಮಾಣ ಕುರಿತು ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಿದ್ದ 70 ಮಂದಿ ನಾಗರೀಕರು ಹಾಗೂ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.