Case fatality rate

ಶೇ.14 ರಷ್ಟು ಕೋವಿಡ್-19 ಸಾವುಗಳು ದೇಶದ 13 ಜಿಲ್ಲೆಗಳಿಂದ ವರದಿಯಾಗಿವೆ: ಕೇಂದ್ರ
ಭಾರತದ ಸಕ್ರಿಯ ಕೋವಿಡ್ -19 ಪ್ರಕರಣಗಳಲ್ಲಿ ಸುಮಾರು 9% ರಷ್ಟು 8 ರಾಜ್ಯಗಳ 13 ಜಿಲ್ಲೆಗಳಲ್ಲಿದೆ, ಸೋಂಕಿನ ಕಾರಣಕ್ಕಾಗಿರುವ ಒಟ್ಟೂ ಸಾವಿನಲ್ಲಿ 14% ನಷ್ಟು ಸಾವು 13 ಜಿಲ್ಲೆಗಳಿಂದ ವರದಿಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪ್ರಕರಣದ ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ಅಗತ್ಯವನ್ನು ಸಹ ಸರ್ಕಾರ ಪುನರುಚ್ಚರಿಸಿದ

ಕೊರೋನಾಘಾತ: ಐದೇ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಸೋಂಕು ಪ್ರಕರಣ ದ್ವಿಗುಣ
ಮಾರಕ ಕೊರೋನಾ ವೈರಸ್ ಸಿಲಿಕಾನ್ ಸಿಟಿ ಬೆಂಗಳೂರನ್ನು ಬಿಟ್ಟೂ ಬಿಡದೇ ಕಾಡುತ್ತಿದ್ದು, ಕೇವಲ ಐದೇ ದಿನಗಳಲ್ಲಿ ನಗರದಲ್ಲಿ ಸೋಂಕು ಪ್ರಕರಣಗಳ ಪ್ರಮಾಣ ದ್ವಿಗುಣವಾಗಿದೆ.

