Case filed

BiggBoss ಮನೆಯಲ್ಲಿ ರಿಷಾ ಬಟ್ಟೆ ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Biggboss ಮನೆಯಲ್ಲಿ ಜಗಳ, ರಂಪಾಟ, ಕಾಮಿಡಿ ಅತಿರೇಕದ ವರ್ತನೆ ಎಲ್ಲವೂ ನಡೆಯುತ್ತಿರುತ್ತದೆ. ಕಾಮಿಡಿ ಮಾಡುತ್ತಾ ಎಲ್ಲರನ್ನೂ ರೇಗಿಸುತ್ತ ಗಿಲ್ಲಿ ನಟ ಮನೆ ತುಂಬಾ ಓಡಾಡಿಕೊಂಡಿರುತ್ತಾರೆ.

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು; ವಿಡಿಯೋದಲ್ಲಿ ಏನಿದೆ?
ನಟನನ್ನು ಹತ್ತಿರದಿಂದ ನೋಡಲು ಪ್ರಯತ್ನಿಸಿದಾಗ ವಿಜಯ್ ಬೌನ್ಸರ್ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರ ಶರತ್ ಕುಮಾರ್ ಆರೋಪಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪ: ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ FIR !
ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ 21 ವರ್ಷದ ಯುವತಿ ಆರೋಪಿಸಿದ್ದಾರೆ. ಈ ಸಂಬಂಧ ಸೈಬರಾಬಾದ್ ರಾಯದುರ್ಗಂ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ.

ಜಮ್ಮು-ಕಾಶ್ಮೀರ: ಹಿಂದೂ ಧರ್ಮಕ್ಕೆ ಯುವತಿ ಮತಾಂತರ, ಪ್ರಕರಣ ದಾಖಲು
ಆಗಸ್ಟ್ 19 ರಂದು ಆ ಯುವತಿ ಹಿಂದೂ ಧರ್ಮಕ್ಕೆ ಮತಾತಂತರಗೊಂಡು ನವಿ ಮುಂಬೈಯ ಸಾಗರ್ ಪ್ರದೀಪ್ ಸಿಂಗ್ ಎಂಬುವರನ್ನು ವಿವಾಹವಾಗಿರುವ ವಿಷಯ ಶುಕ್ರವಾರ ತಿಳಿದುಬಂದಿತ್ತು. ನಂತರ ಬಿಎನ್ ಎಸ್ ನ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಅಪಹರಣ ಪ್ರಕರಣ ದಾಖಲು

ವಾಲ್ಮೀಕಿ ಹಗರಣ: ಸಿಎಂ ಸಿದ್ದರಾಮಯ್ಯ ಮತ್ತಿತರರ ಹೆಸರು ಹೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು
ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಬಿ ದೂರು ಆಧರಿಸಿ ಇಬ್ಬರು ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ಕ್ರಿಮಿನಲ್ ಬೆದರಿಕೆ ಮತ್ತು ಶಾಂತಿಯನ್ನು ಹದಗೆಡಿಸುವ ಉದ್ದೇಶಕ್ಕೆ ಸಂಬಂಧಿಸಿದ್ದಾಗಿದೆ.

ಏಳು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲು
ಖಾಸಗಿ ವ್ಯಕ್ತಿಗಳ ವಿರುದ್ಧ ಅನ್ಯ ಕಾರಣಗಳಿಗಾಗಿ ಕಾನೂನುಬಾಹಿರ ಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಏಳು ಪೊಲೀಸ್ ಅಧಿಕಾರಿಗಳ ವಿರುದ್ಧ ಐಪಿಸಿ ಮತ್ತು ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಸೈರಸ್ ಮಿಸ್ತ್ರಿ ಸಾವು: ಡಾ.ಅನಾಹಿತಾ ಪಾಂಡೋಲೆ ವಿರುದ್ಧ ಕೇಸ್ ದಾಖಲು
ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ, ಉದ್ಯಮಿ ಸೈರಸ್ ಮಿಸ್ತ್ರಿ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಎರಡು ತಿಂಗಳ ನಂತರ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೊಲೀಸರು ಶನಿವಾರ ಕಾರು ಚಲಾಯಿಸುತ್ತಿದ್ದ ಡಾ.ಅನಾಹಿತಾ ಪಾಂಡೋಲೆ...

ಕೊಪ್ಪಳ: ಬೆತ್ತಲೆ ಪೂಜೆಯಿಂದ ಬಡತನ ನಿವಾರಣೆ; ಅಪ್ರಾಪ್ತ ಬಾಲಕನ ವಿಡಿಯೋ ಮಾಡಿ ವಿಕೃತಿ ಮೆರೆದ ಕಿಡಿಗೇಡಿಗಳು!
ತಮ್ಮ ಖುಷಿಗಾಗಿ ಮುಗ್ಧ ಬಾಲಕನನ್ನು ಬೆತ್ತಲೆ ಪೂಜೆ ಮಾಡುವಂತೆ ಪುಸಲಾಯಿಸಿ, ನಂತರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ವಿಕೃತಿ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ನಕಲಿ ಲೆಟರ್ ಹೆಡ್ ಬಳಸಿ ಐಎಎಸ್ ಅಧಿಕಾರಿ ಜೊತೆ ಬಿಬಿಎಂಪಿ ಅಧಿಕಾರಿ ಅಕ್ರಮ ಪತ್ರ ವ್ಯವಹಾರ: ದೂರು ದಾಖಲು
ಬಿಬಿಎಂಪಿ ಅಧಿಕಾರಿಯೊಬ್ಬರು, ನೌಕರರ ಸಂಘದ ಅಸ್ತಿತ್ವದಲ್ಲಿಲ್ಲದ ಅಧಿಕಾರಿಯೊಬ್ಬರ ನಕಲಿ ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡು, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯ ಆಯುಕ್ತರಿಗೆ ಅಕ್ರಮ ಪತ್ರ ವ್ಯವಹಾರ ನಡೆಸಿದ ಆರೋಪ ಕೇಳಿ ಬಂದಿದೆ.

