Case lodged

ಮನೆಗೆ ನುಗ್ಗಿ ಹೊಡೆಯುತ್ತೇವೆ, ಕಾರಿನಲ್ಲಿ ಬಾಂಬ್ ಇಟ್ಟು ಸ್ಫೋಟಿಸುತ್ತೇವೆ: ಸಲ್ಮಾನ್ ಖಾನ್‌ಗೆ ಹೊಸ ಬೆದರಿಕೆ, ಪ್ರಕರಣ ದಾಖಲು
ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಬಾಂಬ್‌ನಿಂದ ಸ್ಫೋಟಿಸುವ ಮೂಲಕ ಕೊಲ್ಲುವುದಾಗಿ ವರ್ಲಿಯಲ್ಲಿರುವ ಸಾರಿಗೆ ಇಲಾಖೆ ವಾಟ್ಸಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ.

ಬಿಷ್ಣೋಯಿ ಗ್ಯಾಂಗ್‌ನಿಂದ 10 ಕೋಟಿ ರೂ. ಹಣಕ್ಕೆ ಬೇಡಿಕೆ, ಪ್ರಕರಣ ದಾಖಲು
ಬೆಲ್ತಾರಾ ರಸ್ತೆ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ಗುಪ್ತಾ ಅವರಿಗೆ ಹಣಕ್ಕಾಗಿ ಒತ್ತಾಯಿಸಿ ಪತ್ರ ಬಂದ ನಂತರ ಪೊಲೀಸರನ್ನು ಸಂಪರ್ಕಿಸಿದ್ದಾರೆ

ಉಪೇಂದ್ರ ಕುಶ್ವಾಹಾ ವಿರುದ್ಧ ಟ್ವೀಟ್: ಕಂಗನಾ ವಿರುದ್ಧ ಪಾಟ್ನಾ ಕೋರ್ಟ್ ನಲ್ಲಿ ಕೇಸ್ ದಾಖಲು
ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹಾ ಅವರನ್ನು ಟೀಕಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರ ವಿರುದ್ಧ ಶುಕ್ರವಾರ ಪಾಟ್ನಾ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಲಾಗಿದೆ.

