ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಹಾವೇರಿ ಪೊಲೀಸರು 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.