case withdraw

ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ: ಕೇಸ್ ವಾಪಸ್ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; BJP ಆಕ್ರೋಶ
ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ಲಿಖಿತ ಶಿಫಾರಸಿನ ಮೇರೆಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದ್ದು, ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಪ್ರಭಾವಿ ವ್ಯಕ್ತಿಗಳ ವಿರುದ್ಧದ ಕೇಸ್ ವಾಪಸ್: ಸರ್ಕಾರದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪಲ್ಲ ಎಂದ ಹೈಕೋರ್ಟ್
ಅರ್ಜಿದಾರರ ಪರ ವೆಂಕಟೇಶ್ ಪಿ.ದಳವಾಯಿ ವಾದ ಆಲಿಸಿದ ನ್ಯಾಯಪೀಠ, ‘ಪ್ರಕರಣ ಗಂಭೀರವಾಗಿದೆ ಎಂಬುದನ್ನು ಮೇಲ್ನೋಟಕ್ಕೇ ಮನದಟ್ಟು ಮಾಡುವಲ್ಲಿ ಅರ್ಜಿದಾರರು ಯಶಸ್ವಿಯಾಗಿದ್ದಾರೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

