ರಾಜ್ಯ52 ಕ್ರಿಮಿನಲ್ ಪ್ರಕರಣಗಳು ವಾಪಸ್: ಮೂಗಿಗೆ ತುಪ್ಪ ಹಚ್ಚೋದು ಅಂದ್ರೆ ಇದೇನಾ? ಸರ್ಕಾರ ನಮಗೆ ಯಾವ ಸಂದೇಶ ನೀಡುತ್ತಿದೆ..?; ಕರವೇ ಪ್ರಶ್ನೆ
ನನ್ನ ಮೇಲೆ ಒಟ್ಟು 27 ಪ್ರಕರಣಗಳು ಇವೆ. ಎಲ್ಲವೂ ಚಳವಳಿಯ ಪ್ರಕರಣಗಳು. ಯಾರಿಗೋ ಹೊಡೆದ, ಬಡಿದ ಪ್ರಕರಣಗಳು ಅಲ್ಲ, ಸಮಾಜದಲ್ಲಿ ಸಂಘರ್ಷಕ್ಕೆ ಕಾರಣವಾದ ಪ್ರಕರಣಗಳಂತೂ ಅಲ್ಲವೇ ಅಲ್ಲ.