Case

ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ: ಕರಣ್ ಜೋಹರ್, ಸಲ್ಮಾನ್ ವಿರುದ್ಧ ಪ್ರಕರಣ ದಾಖಲು
ಬಾಲಿವುಡ್

ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ: ಕರಣ್ ಜೋಹರ್, ಸಲ್ಮಾನ್ ವಿರುದ್ಧ ಪ್ರಕರಣ ದಾಖಲು

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಕೀಲರೊಬ್ಬರು ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

ಲಾಕ್ ಡೌನ್ ನಡುವೆಯೂ ಸಾಮೂಹಿಕ ಪ್ರಾರ್ಥನೆ: 25 ಮಂದಿ ವಿರುದ್ಧ ಕೇಸ್ ದಾಖಲು
ದೇಶ

ಲಾಕ್ ಡೌನ್ ನಡುವೆಯೂ ಸಾಮೂಹಿಕ ಪ್ರಾರ್ಥನೆ: 25 ಮಂದಿ ವಿರುದ್ಧ ಕೇಸ್ ದಾಖಲು

ಲಾಕ್ ಡೌನ್ ನಿಷೇಧದ ನಡುವೆಯೂ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ನಡೆಸಿದ 25 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಕಳ್ಳದಾರಿ ಮೂಲಕ ಬೆಳಗಾವಿ ಪ್ರವೇಶ: ಗರ್ಭಿಣಿ ಮಹಿಳೆ, ಕುಟುಂಬದ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಕಳ್ಳದಾರಿ ಮೂಲಕ ಬೆಳಗಾವಿ ಪ್ರವೇಶ: ಗರ್ಭಿಣಿ ಮಹಿಳೆ, ಕುಟುಂಬದ ವಿರುದ್ಧ ಪ್ರಕರಣ ದಾಖಲು

ಹೊರ ರಾಜ್ಯಗಳಿಂದ ರಾಜ್ಯಕ್ಕೆ ಆಗಮಿಸುವ ಕಾರ್ಮಿಕರಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತಷ್ಟು ಆತಂಕ ಎದುರಾಗಿದೆ. ಇ ಪಾಸ್ ಪಡೆಯುವ ಮೂಲಕ ಅಧಿಕೃತವಾಗಿ ಜಿಲ್ಲೆಯ ಗಡಿ ಪ್ರವೇಶಿಸುತ್ತಿರುವವರ ನಡುವೆಯೇ ಅನಧಿಕೃತವಾಗಿ ರಾಜ್ಯಕ್ಕೆ ಪ್ರವೇಶಿಸುತ್ತಿರುವುದು ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 

ಮಾಜಿ ಸಿಎಂ ಕಲ್ಯಾಣ್ ಸಿಂಗ್ ಗೆ ಬೆದರಿಕೆ: ಅಪರಿಚಿತ ಯುವಕನ ವಿರುದ್ಧ ಕೇಸ್
ದೇಶ

ಮಾಜಿ ಸಿಎಂ ಕಲ್ಯಾಣ್ ಸಿಂಗ್ ಗೆ ಬೆದರಿಕೆ: ಅಪರಿಚಿತ ಯುವಕನ ವಿರುದ್ಧ ಕೇಸ್

ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಕೇಸ್ ದಾಖಲಿಸಿದ್ದಾರೆ ಕಲ್ಯಾಣ್ ಸಿಂಗ್ ಅವರಿಗೆ ವಾಟ್ಸಾಪ್  ಮೂಲಕ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ  ಅಪರಿಚಿತ ವ್ಯಕ್ತಿ ವಿರುದ್ಧ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಿನಿ ದಿಗ್ಗಜರ ನಡುವೆ ಜಟಾಪಟಿ: ಜೈಜಗದೀಶ್ ವಿರುದ್ಧ ದೂರು ದಾಖಲು
ಸಿನಿಮಾ ಸುದ್ದಿ

ಸಿನಿ ದಿಗ್ಗಜರ ನಡುವೆ ಜಟಾಪಟಿ: ಜೈಜಗದೀಶ್ ವಿರುದ್ಧ ದೂರು ದಾಖಲು

ಸಾ.ರಾ. ಗೋವಿಂದು ಅವರು ಪ್ರಸ್ತುತ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಮತ್ತು ಚಲನಚಿತ್ರ ಕಾರ್ಮಿಕರ ಕಲಾವಿದರ ಒಕ್ಕೂಟದ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

ಕರೋನವೈರಸ್ ಪರೀಕ್ಷೆಗೆ ಎಂಎಲ್‍ಸಿ ಶ್ರೀಕಂಠೇಗೌಡ ವಿರೋಧ; ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪುತ್ರನ ಬಂಧನ
ರಾಜ್ಯ

ಕರೋನವೈರಸ್ ಪರೀಕ್ಷೆಗೆ ಎಂಎಲ್‍ಸಿ ಶ್ರೀಕಂಠೇಗೌಡ ವಿರೋಧ; ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪುತ್ರನ ಬಂಧನ

ಕೊವಿಡ್‍-19 ಪರೀಕ್ಷೆಗಾಗಿ ಬಂದಿದ್ದ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವಿಧಾನ ಪರಿಷತ್‍ ಸದಸ್ಯ ಕೆ.ಟಿ.ಶ್ರೀಕಂಠೇ ಗೌಡ (ಜೆಡಿಎಸ್‍) ಪುತ್ರ ಕೃಶಿಕ್ ನನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಲಾಕ್ ಡೌನ್ ನಿಯಮ ಉಲ್ಲಂಘನೆ: ಆರು ತಿಂಗಳ ಮಗು, ಮೂರು ವರ್ಷದ ಮಗುವಿನ ವಿರುದ್ಧ ಕೇಸ್
ದೇಶ

ಲಾಕ್ ಡೌನ್ ನಿಯಮ ಉಲ್ಲಂಘನೆ: ಆರು ತಿಂಗಳ ಮಗು, ಮೂರು ವರ್ಷದ ಮಗುವಿನ ವಿರುದ್ಧ ಕೇಸ್

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಆರು ತಿಂಗಳ ಶಿಸು ಮತ್ತು ಮೂರು ವರ್ಷದ ಮಗು ಸೇರಿದಂತೆ ಒಟ್ಟು 51 ಮಂದಿ ವಿರುದ್ಧ ಉತ್ತರ ಕಾಶಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ವಿಜಯ್ ಮಲ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಬ್ರಿಟನ್ ಹೈಕೋರ್ಟ್
ದೇಶ

ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ವಿಜಯ್ ಮಲ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಬ್ರಿಟನ್ ಹೈಕೋರ್ಟ್

ಭಾರತದ ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ಮದ್ಯ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಬ್ರಿಟನ್ ಹೈಕೋರ್ಟ್ ಇಂದು ವಜಾಗೊಳಿಸಿದೆ.

ಮೊರಾದಾಬಾದ್: ವೈದ್ಯಕೀಯ ತಂಡದ ಮೇಲೆ ಹಲ್ಲೆ ನಡೆಸಿದ 17 ಆರೋಪಿಗಳು ಜೈಲಿಗೆ
ದೇಶ

ಮೊರಾದಾಬಾದ್: ವೈದ್ಯಕೀಯ ತಂಡದ ಮೇಲೆ ಹಲ್ಲೆ ನಡೆಸಿದ 17 ಆರೋಪಿಗಳು ಜೈಲಿಗೆ

ಮೊರಾದಾಬಾದ್ ನಲ್ಲಿ ಪೊಲೀಸರು ಹಾಗೂ ವೈದ್ಯಕೀಯ ತಂಡವೊಂದರ ಮೇಲೆ ಹಲ್ಲೆ ನಡೆಸಿದ ಗುಂಪಿನ ವಿರುದ್ಧ  ಕ್ರಮ ಕೈಗೊಳ್ಳಲಾಗಿದ್ದು, ವಿಶೇಷ ನ್ಯಾಯಾಲಯವೊಂದು ಇಂದು ಬೆಳಗ್ಗೆ ಜಾವ 3 ಗಂಟೆ ಸಮಯದಲ್ಲಿ ವಿಚಾರಣೆ ನಡೆಸಿ ಏಳು ಮಹಿಳೆಯರು ಸೇರಿದಂತೆ 17 ಮಂದಿ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.