Case

ಶ್ರೀರಾಮ್ ವೆಂಕಟರಾಮನ್ ಪ್ರಕರಣ: ಚಾರ್ಜ್ ಶೀಟ್ ನಲ್ಲಿ ಐಎಎಸ್ ಅಧಿಕಾರಿ ಮೊದಲ ಆರೋಪಿ
ದೇಶ

ಶ್ರೀರಾಮ್ ವೆಂಕಟರಾಮನ್ ಪ್ರಕರಣ: ಚಾರ್ಜ್ ಶೀಟ್ ನಲ್ಲಿ ಐಎಎಸ್ ಅಧಿಕಾರಿ ಮೊದಲ ಆರೋಪಿ

ಐಎಎಸ್ ಅಧಿಕಾರಿ ಶ್ರೀರಾಮ್ ವೆಂಕಟರಾಮನ್  ವೇಗವಾಗಿ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಪತ್ರಕರ್ತ ಕೆಎಂ ಬಷೀರ್  ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರು ತಿಂಗಳ ಬಳಿಕ  ನ್ಯಾಯಾಲಯದಲ್ಲಿ ಚಾರ್ಚ್ ಶೀಟ್ ಸಲ್ಲಿಸಿದ್ದು, ಐಎಎಸ್ ಅಧಿಕಾರಿಯನ್ನು ಮೊದಲ ಆರೋಪಿಯನ್ನಾಗಿಸಲಾಗಿದೆ.

ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರ ವಿರುದ್ಧ ಬೆಂಗಳೂರಿನಲ್ಲಿ ಕೇಸು ದಾಖಲು 
ರಾಜ್ಯ

ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರ ವಿರುದ್ಧ ಬೆಂಗಳೂರಿನಲ್ಲಿ ಕೇಸು ದಾಖಲು 

ಹಣವನ್ನು ದುರುಪಯೋಗಪಡಿಸಿದ ಆರೋಪದ ಮೇಲೆ ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಬ್ಬರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. 

ಕಮಲಿ ಧಾರಾವಾಹಿ ನಿರ್ದೇಶಕ ಅರವಿಂದ ಕೌಶಿಕ್ ವಿರುದ್ಧ ದೂರು ದಾಖಲು
ಸಿನಿಮಾ ಸುದ್ದಿ

ಕಮಲಿ ಧಾರಾವಾಹಿ ನಿರ್ದೇಶಕ ಅರವಿಂದ ಕೌಶಿಕ್ ವಿರುದ್ಧ ದೂರು ದಾಖಲು

ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ  'ಕಮಲಿ' ಧಾರಾವಾಹಿ ನಿರ್ಮಾಪಕ ರೋಹಿತ್ ತಮಗೆ ವಂಚನೆಯಾಗಿದೆ ಎಂದು‌ ಆರೋಪಿಸಿ ನಿರ್ದೇಶಕರ ವಿರುದ್ಧ  ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಅವರಿಗೆ ದೂರು ನೀಡಿದ್ದಾರೆ.

ಅರೆ ಕಾರ್ಯಕರ್ತರ ವಿರುದ್ಧ ಪ್ರಕರಣ ಹಿಂಪಡೆಯಿರಿ: ಅಧಿಕಾರಕ್ಕೆ ಬಂದ 2ನೇ ದಿನದಲ್ಲಿ ಠಾಕ್ರೆ ಆದೇಶ
ದೇಶ

ಅರೆ ಕಾರ್ಯಕರ್ತರ ವಿರುದ್ಧ ಪ್ರಕರಣ ಹಿಂಪಡೆಯಿರಿ: ಅಧಿಕಾರಕ್ಕೆ ಬಂದ 2ನೇ ದಿನದಲ್ಲಿ ಠಾಕ್ರೆ ಆದೇಶ

ವಾಣಿಜ್ಯ ನಗರಿ ಮುಂಬೈನ ಅರೆ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿಗಾಗಿ ಸುಮಾರು 2,500ಕ್ಕೂ ಹೆಚ್ಚು ಮರಗಳನ್ನು ಕಡಿಯುವ ಆದೇಶದ ವಿರುದ್ಧ ಹೋರಾಡಿದ್ದ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವಂತೆ ಮಹಾರಾಷ್ಟ್ರ ರಾಜ್ಯ ನೂತನ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಸೋಮವಾರ ಆದೇಶ ನೀಡಿದ್ದಾರೆ.

ಅಯೋಗ್ಯ ಸಿನಿಮಾ ಸಹನಟಿ ವಿರುದ್ದ ದೂರು ದಾಖಲು: ಸುಫಾರಿ ಕೊಟ್ಟು ಎಸ್ಕೇಪ್!
ಸಿನಿಮಾ ಸುದ್ದಿ

ಅಯೋಗ್ಯ ಸಿನಿಮಾ ಸಹನಟಿ ವಿರುದ್ದ ದೂರು ದಾಖಲು: ಸುಫಾರಿ ಕೊಟ್ಟು ಎಸ್ಕೇಪ್!

ಅಯೋಗ್ಯ ಚಿತ್ರದ ಸಹನಟಿ ವಿರುದ್ಧ ಜೀವಹರಣ ಮಾಡಲು ಪ್ರಯತ್ನಿಸಿದ ಆರೋಪ ಕೇಳಿಬಂದಿದ್ದು, ಹಣ ಕೊಟ್ಟಿದ್ದನ್ನು ವಾಪಸ್ ಕೇಳಿದ್ದಕ್ಕೆ ಹುಡುಗರನ್ನು ಬಿಟ್ಟು ಈ ಯತ್ನಕ್ಕೆ ಮುಂದಾಗಿದ್ದಾರೆನ್ನಲಾಗಿದೆ.

ಜಾಧವ್ ಪ್ರಕರಣ: ಭಾರತದೊಂದಿಗೆ ಯಾವುದೇ ಒಪ್ಪಂದವಿಲ್ಲ ಎಂದ ಪಾಕಿಸ್ತಾನ! 
ವಿದೇಶ

ಜಾಧವ್ ಪ್ರಕರಣ: ಭಾರತದೊಂದಿಗೆ ಯಾವುದೇ ಒಪ್ಪಂದವಿಲ್ಲ ಎಂದ ಪಾಕಿಸ್ತಾನ! 

ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ಕುಲಭೂಷನ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದೊಂದಿಗೆ ಯಾವುದೇ ರೀತಿ ಒಪ್ಪಂದವಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿದೆ. 

ಬೆಂಗಳೂರು: ಥಿಯೇಟರ್ ನಲ್ಲಿ ರಾಷ್ಟ್ರಗೀತೆ ಪ್ರಸಾರ ವೇಳೆ ಎದ್ದು ನಿಲ್ಲದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲು 
ರಾಜ್ಯ

ಬೆಂಗಳೂರು: ಥಿಯೇಟರ್ ನಲ್ಲಿ ರಾಷ್ಟ್ರಗೀತೆ ಪ್ರಸಾರ ವೇಳೆ ಎದ್ದು ನಿಲ್ಲದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲು 

ಬೆಂಗಳೂರು ನಗರದ ಥಿಯೇಟರ್ ನಲ್ಲಿ ಚಿತ್ರ ವೀಕ್ಷಿಸುತ್ತಿದ್ದ ವೇಳೆ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದಾಗ ನಿಂತುಕೊಳ್ಳಲಿಲ್ಲ ಎಂದು ವಿದ್ಯಾರ್ಥಿಗಳ ಮೇಲೆ ನಿಂದಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಸ್ವಯಂ ಪ್ರೇರಿತ ಕೇಸು ದಾಖಲಿಸಿದ್ದಾರೆ. ಎಫ್ಐಆರ್ ನಲ್ಲಿ ಯಾರ ಹೆಸರನ್ನೂ ದಾಖಲಿಸಿಲ್ಲ.

'ಇದು ಠಾಕೂರ್, ಬ್ರಾಹ್ಮಣರ ಸ್ವತ್ತು: ದಲಿತ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರಾಕರಣೆ 
ದೇಶ

'ಇದು ಠಾಕೂರ್, ಬ್ರಾಹ್ಮಣರ ಸ್ವತ್ತು: ದಲಿತ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರಾಕರಣೆ 

ದಲಿತ ಮಹಿಳೆಯರಿಗೆ  ದೇವಾಲಯ ಪ್ರವೇಶ ನಿರಾಕರಿಸಿರುವ ಘಟನೆ ಉತ್ತರ ಪ್ರದೇಶದ ಬುಲೆಂದ್ ಶಹರ್ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಮಲೇಶ್ ತಿವಾರಿ ಹತ್ಯೆ: ಹುಬ್ಬಳ್ಳಿಯ ಮುಸ್ಲಿಂ ಮುಖಂಡರೊಬ್ಬರ ವಿಚಾರಣೆ
ರಾಜ್ಯ

ಕಮಲೇಶ್ ತಿವಾರಿ ಹತ್ಯೆ: ಹುಬ್ಬಳ್ಳಿಯ ಮುಸ್ಲಿಂ ಮುಖಂಡರೊಬ್ಬರ ವಿಚಾರಣೆ

ಉತ್ತರ ಪ್ರದೇಶದ ಹಿಂದೂ ಸಮಾಜ ಪಾರ್ಟಿ ಮುಖ್ಯಸ್ಥ ಕಮಲೇಶ್ ತಿವಾರಿ ಹತ್ಯೆ  ಪ್ರಕರಣಕ್ಕೆ ಹುಬ್ಬಳ್ಳಿಯ ನಂಟಿರುವ ಶಂಕೆ ವ್ಯಕ್ತವಾಗಿದೆ.