Case

ನನ್ನ ವಿರುದ್ಧ ಯಾವುದೇ ಪ್ರಕರಣಗಳೂ ಇಲ್ಲ, ಇದು ಜನರನ್ನು ಬೇರೆಡೆಗೆ ಸೆಳೆಯಲು ಮಾಧ್ಯಮಗಳ ಸರ್ಕಸ್: ವಾದ್ರ
ಉದ್ಯಮಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾವ ರಾಬರ್ಟ್ ವಾಧ್ರ ತಮ್ಮ ವಿರುದ್ಧ ನಡೆಯುತ್ತಿರುವ ಭೂಕಬಳಿಕೆ, ಭ್ರಷ್ಟಾಚಾರದ ತನಿಖೆ ರಾಜಕೀಯ ಪ್ರೇರಿತವಾಗಿದ್ದು, ತಮ್ಮ ಘನತೆ, ಗೌರವಗಳಿಗೆ ಧಕ್ಕೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಶೀಘ್ರದಲ್ಲಿಯೇ ಕಿಂಗ್ ಪಿನ್ ಗಳು ಬಹಿರಂಗ- ಸಿಸಿಬಿ
ನಾಗರಿಕ ಪೊಲೀಸ್ ಪೇದೆ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಮತ್ತೋರ್ವ ಆರೋಪಿ ಬಸವರಾಜ್ ಎಲ್ಲಿ ಅಡಗಿದ್ದಾನೆ ಎಂಬ ಬಗ್ಗೆ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿಯೇ ಆತನನ್ನು ಬಂಧಿಸುವುದಾಗಿ ಸಿಸಿಬಿ ಪೊಲೀಸರು ಹೇಳಿದ್ದಾರೆ.

ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು!
ಹಿಂದುತ್ವ ರಾಯಭಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ...

ಖಾಸಗಿ ಫೋಟೋ ಸೋರಿಕೆ: ಕೇಸು ದಾಖಲಿಸಿದ ನಟಿ ಅಕ್ಷರಾ ಹಾಸನ್
2015 ರಲ್ಲಿ ಶಮಿತಾಬ್ ಸಿನಿಮಾ ಮೂಲಕ ಬಾಲಿವುಡ್ ಮೂಲಕ ಪಾದಾರ್ಪಣೆ ಮಾಡಿದ್ದ ನಟಿ ಅಕ್ಷರಾ ಹಾಸನ್ ಅವರ ಖಾಸಗಿ ಫೋಟೋಗಳು ಲೀಕ್ ಆಗಿ ಸಾಮಾಜಿಕ ....

ದೀಪಾವಳಿಗೂ ಮುನ್ನ ದೆಹಲಿಯಲ್ಲಿ 640 ಕೆಜಿ ಪಟಾಕಿ ವಶ: ಪ್ರಕರಣ ದಾಖಲು
ವಾಯುಮಾಲಿನ್ಯದಿಂದ ತತ್ತರಿಸಿರುವ ದೆಹಲಿಯಲ್ಲಿ ಪರಿಸರ ಸ್ನೇಹಿ ಗ್ರೀನ್ ಪಟಾಕಿ ಮಾತ್ರವೇ ಮಾರಾಟ ಮಾಡಬೇಕೆಂದು ಆದೇಶ ಹೊರಡಿಸಿದ್ದರೂ ದೆಹಲಿಯಲ್ಲಿ 640 ಕೆ.ಜಿಯಷ್ಟು ಪಟಾಕಿಗಳು ಸಿಕ್ಕಿದ್ದು, ಪ್ರಕರಣ ದಾಖಲಿಸಲಾಗಿದೆ.

ನೀತಿ ಸಂಹಿತೆ ಉಲ್ಲಂಘನೆ: ಸಿಎಂ ಕುಮಾರಸ್ವಾಮಿ ವಿರುದ್ಧ ಶಿವಮೊಗ್ಗದಲ್ಲಿ ದೂರು ದಾಖಲು
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ದೂರು ದಾಖಲಾಗಿದೆ...

ಬರ್ತ್ ಡೇ ಕಟೌಟ್: ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಿಸಿದ ಬಿಬಿಎಂಪಿ
ನಟ ಧ್ರುವ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ರಸ್ತೆಯಲ್ಲಿ ಕಟೌಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಬನಶಂಕರಿ ಠಾಣೆಯಲ್ಲಿ ದೂರು ದಾಖಲಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ...

ಚಿಕ್ಕಮ್ಮನ ಮೇಲೆ ಹಲ್ಲೆ: ಸ್ಯಾಂಡಲ್ ವುಡ್ ನಟನ ಮೇಲೆ ಬಿತ್ತು ಕೇಸ್!
ಆಪರೇಷನ್ ಅಲಮೇಲಮ್ಮ ಚಿತ್ರದ ಖ್ಯಾತಿಯ ಮನಿಷ್ ರಿಷಿ ತನ್ನ ವಿಕಲಚೇತನ ಚಿಕ್ಕಮ್ಮನ ಕುತ್ತಿಗೆ ಹಿಸುಕಿ, ಮಚ್ಚು ತೋರಿಸಿ ಕೊಲೆ ಬೆದರಿಕೆ ಹಾಕಿರುವ ...

ಪಾಟೇಕರ್ ಪರ ಸರ್ಕಾರ ಪಕ್ಷಪಾತ ಮಾಡಲ್ಲ: ದೂರು ದಾಖಲಾದರೆ ತನಿಖೆ -ಮಹಾರಾಷ್ಟ್ರ ಸಚಿವರು
ನಟ ನಾನಾ ಪಾಟೇಕರ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪ ಮಾಡುತ್ತಿರುವ ನಟಿ ತನುಶ್ರೀ ದತ್ತ ಪೊಲೀಸರಿಗೆ ದೂರು ಸಲ್ಲಿಸಿದರೆ ಪೊಲೀಸರಿಂದ ತನಿಖೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಸಚಿವ ದೀಪಕ್ ಕೆಸರ್ ಕರ್ ಹೇಳಿದ್ದಾರೆ.

