Case

ಬೆಂಗಳೂರು: ಗ್ರಾಹಕನನ್ನು ಕೊಳಕ್ಕೆ ತಳ್ಳಿ, ಹೂವಿನ ಕುಂಡ ಎಸೆದ ಪಬ್ ಸಿಬ್ಬಂದಿ; ಪ್ರಕರಣ ದಾಖಲು
ನಾವು ಡ್ಯಾನ್ಸ್ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ನಮ್ಮಿಬ್ಬರ ಮೇಲೂ ದಾಳಿ ನಡೆಯಿತು. ಅವರು ನಮ್ಮನ್ನು ಹೊಡೆಯಲು ಪ್ರಾರಂಭಿಸಿದ ನಂತರ ನಾವು ಆಘಾತಕ್ಕೊಳಗಾದೆವು.

25 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು..: ಅನಿರುದ್ಧಾಚಾರ್ಯ ವಿರುದ್ಧ ಕೇಸ್ ದಾಖಲು! 'ಪೂಕಿ ಬಾಬಾ' ಹೇಳಿದ್ದೇನು ಗೊತ್ತಾ?
ಈಗ ಹುಡುಗಿಯರು 25 ನೇ ವಯಸ್ಸಿನಲ್ಲಿ ಮದುವೆಯಾಗುತ್ತಿದ್ದಾರೆ. ಆದರೆ ಅದಕ್ಕೂ ಮೊದಲೇ ಆಕೆ ಎಷ್ಟೋ ಪುರುಷರ ಜೊತೆ ಇರುತ್ತಾಳೆ. ಅವಳ ಯೌವನವು ಎಲ್ಲೋ ಜಾರಬಹುದು ಎಂದು ಸ್ವಾಮೀಜಿ ಹೇಳಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಯುವಕನ ಶವ ಪತ್ತೆ; ನಾಲ್ವರು ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು
ಮದ್ಯದ ಚಟ ಹೊಂದಿದ್ದ ದರ್ಶನ್ ನವೆಂಬರ್ 12 ರಂದು ಅವರ ನಿವಾಸದ ಬಳಿ ನಡೆದ ವಾಗ್ವಾದದ ನಂತರ ವಿವೇಕನಗರ ಪೊಲೀಸರು ವಶಕ್ಕೆ ಪಡೆದಿದ್ದರು.

ಅಕ್ಕ-ಬಾವನ ಜೊತೆ ಕಿರಿಕ್: ಬಿಗ್ ಬಾಸ್ ರಂಜಿತ್ ವಿರುದ್ಧ ದೂರು ದಾಖಲು!
2018 ರಿಂದ ಅಮೃತಹಳ್ಳಿಯ ಫ್ಲ್ಯಾಟ್‌ನಲ್ಲಿ ಜಗದೀಶ್ ಕುಟುಂಬ ವಾಸವಾಗಿದ್ದು, 2025 ರಿಂದ ಇದೇ ಫ್ಲ್ಯಾಟ್ ನಲ್ಲಿ ಅಕ್ಕ ಬಾವನ ಜೊತೆ ರಂಜಿತ್ ವಾಸವಿದ್ದರು. ಈಗ ಈ ಮನೆ ನನ್ನದು ಎಂದು ಅಕ್ಕ ತಮ್ಮನ ನಡುವೆ ಗಲಾಟೆ ನಡೆದಿದೆ.

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ನೇಹಮಯಿ ಕೃಷ್ಣ ವಿರುದ್ಧ ದೂರು
ನಮ್ಮ ಹೋರಾಟವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಿದ್ದಾನೆ. ಸೌಜನ್ಯ ಅವರ ಕೊಲೆಗಾರರು ದೂರು ದಾಖಲಿಸಲು ಕೃಷ್ಣ ಅವರನ್ನು ಕರೆತಂದಿರಬಹುದು ಎಂದು ನಮಗೆ ಅನುಮಾನ ಬಂದಿದೆ ಎಂದಿದ್ದಾರೆ.

ಮಾನವ ಹಕ್ಕುಗಳ ಆಯೋಗದ ಅಧಿಕಾರಿಯೆಂದು ರೌಡಿಶೀಟರ್ ಪರಿಚಯ: ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲು
ಬುಗಾಡಿ ಹುಬ್ಬಳ್ಳಿಯಲ್ಲಿ ಕುಖ್ಯಾತ ರೌಡಿಶೀಟರ್ ಆಗಿದ್ದು, ವಿವಿಧ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಜಾತಿ ಗಣತಿ ಸಮೀಕ್ಷೆ ವೇಳೆ BBMP ಅಧಿಕಾರಿಗಳ ಮೇಲೆ ದೌರ್ಜನ್ಯ: ಮಹಿಳೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು..!
ಸೋಮವಾರ ಮಧ್ಯಾಹ್ನ 1.15 ರಿಂದ 1.45 ರ ನಡುವೆ ಈ ಘಟನೆ ನಡೆದಿದೆ.

ಇಂದಿರಾ ಗಾಂಧಿ 'ಹಿಟ್ಲರ್': ಸೋಶಿಯಲ್ ಮೀಡಿಯಾ ಪೋಸ್ಟ್; ರಾಜ್ಯ ಬಿಜೆಪಿ ವಿರುದ್ಧ ಕೇಸ್ ದಾಖಲು!
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಈ ದೂರನ್ನು ದಾಖಲಿಸಿದ್ದಾರೆ.

ಕೇದಾರನಾಥ ಹೆಲಿಕಾಪ್ಟರ್ ಪತನ ಪ್ರಕರಣ: ಖಾಸಗಿ ಹೆಲಿಕಾಪ್ಟರ್ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲು
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜೀವ್ ನಖೋಲಿಯಾ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದಬಂದಿದೆ.

