Case

ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿಯ ಮೇಲೆ ಹಲ್ಲೆ: ಪ್ರೇರಕ ಭಾಷಣಕಾರ ವಿವೇಕ್ ಬಿಂದ್ರಾ ವಿರುದ್ಧ ಕೇಸ್
ದೇಶ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿಯ ಮೇಲೆ ಹಲ್ಲೆ: ಪ್ರೇರಕ ಭಾಷಣಕಾರ ವಿವೇಕ್ ಬಿಂದ್ರಾ ವಿರುದ್ಧ ಕೇಸ್

ಜನಪ್ರಿಯ ಪ್ರೇರಕ ಭಾಷಣಕಾರ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿಯಾಗಿರುವ ವಿವೇಕ್ ಬಿಂದ್ರಾ ವಿರುದ್ಧ ಅವರ ಪತ್ನಿಯೇ ಕೇಸ್ ದಾಖಲಿಸಿದ್ದಾರೆ.

ನಿಷೇಧಿತ ಸ್ಥಳಗಳಲ್ಲಿ ಧೂಮಪಾನ: 15 ದಿನಗಳಲ್ಲಿ 960 ಪ್ರಕರಣ ದಾಖಲು
ರಾಜ್ಯ

ನಿಷೇಧಿತ ಸ್ಥಳಗಳಲ್ಲಿ ಧೂಮಪಾನ: 15 ದಿನಗಳಲ್ಲಿ 960 ಪ್ರಕರಣ ದಾಖಲು

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದವರ ವಿರುದ್ಧ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ, 2003 ಅಡಿಯಲ್ಲಿ 15 ದಿನಗಳಲ್ಲಿ 960 ಪ್ರಕರಣ ದಾಖಲಾಗಿದೆ.

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ: ಇಬ್ಬರು ಯುವತಿಯರ ವಿರುದ್ಧ ಕೇಸ್ ದಾಖಲು
ರಾಜ್ಯ

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ: ಇಬ್ಬರು ಯುವತಿಯರ ವಿರುದ್ಧ ಕೇಸ್ ದಾಖಲು

ಇನ್ಫೋಸಿಸ್  ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ  ಅವರ ಹೆಸರು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಹಲ್ಲೆ, ಜಾತಿ ನಿಂದನೆ: ಸಚಿವ ಡಿ. ಸುಧಾಕರ್‌ ಸೇರಿ ಮೂವರ ವಿರುದ್ಧ ಕೇಸ್‌
ರಾಜ್ಯ

ಹಲ್ಲೆ, ಜಾತಿ ನಿಂದನೆ: ಸಚಿವ ಡಿ. ಸುಧಾಕರ್‌ ಸೇರಿ ಮೂವರ ವಿರುದ್ಧ ಕೇಸ್‌

ಭೂ ಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆ ಆರೋಪ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ದೂರು ದಾಖಲಾಗಿದೆ.

ಬಯಲಲ್ಲಿ ಮೂತ್ರ ವಿಸರ್ಜನೆ: ವರ್ತೂರಿನಲ್ಲಿ ಟೆಕ್ಕಿ, ಸೋದರ ಮಾವನ ಮೇಲೆ ಹಲ್ಲೆ, ಪ್ರಕರಣ ದಾಖಲು
ರಾಜ್ಯ

ಬಯಲಲ್ಲಿ ಮೂತ್ರ ವಿಸರ್ಜನೆ: ವರ್ತೂರಿನಲ್ಲಿ ಟೆಕ್ಕಿ, ಸೋದರ ಮಾವನ ಮೇಲೆ ಹಲ್ಲೆ, ಪ್ರಕರಣ ದಾಖಲು

ವರ್ತೂರು ಪೊಲೀಸ್ ವ್ಯಾಪ್ತಿಯ ಬಳಗೆರೆ ರಸ್ತೆ ಬಳಿಯ ಖಾಲಿ ಜಾಗದಲ್ಲಿ ಶನಿವಾರ ಸಂಜೆ ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ 36 ವರ್ಷದ ಟೆಕ್ಕಿ ಮತ್ತು ಅವರ ಸೋದರ ಮಾವನಿಗೆ ಅಪರಿಚಿತರ ಗುಂಪೊಂದು ಥಳಿಸಿದೆ.

ಬೆಂಗಳೂರು: ನೀರಿನ ಟ್ಯಾಂಕ್ ಕುಸಿತ ಪ್ರಕರಣ; ಕಟ್ಟಡ ಮಾಲೀಕನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬೆಂಗಳೂರು: ನೀರಿನ ಟ್ಯಾಂಕ್ ಕುಸಿತ ಪ್ರಕರಣ; ಕಟ್ಟಡ ಮಾಲೀಕನ ವಿರುದ್ಧ ಪ್ರಕರಣ ದಾಖಲು

ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಎರಡು ಪ್ರತ್ಯೇಕ ಪ್ರಕರಣ ದಾಖಲು
ರಾಜ್ಯ

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಎರಡು ಪ್ರತ್ಯೇಕ ಪ್ರಕರಣ ದಾಖಲು

ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

ಬೆಂಗ​ಳೂರು-ಮೈಸೂರು ಎಕ್ಸ್ ಪ್ರೆಸ್ ವೇ ವಾಹ​ನ ಸವಾ​ರರ ಮೇಲೆ ದಂಡಾಸ್ತ್ರ: 2 ದಿನದಲ್ಲಿ 490 ಪ್ರಕರಣ ದಾಖಲು
ರಾಜ್ಯ

ಬೆಂಗ​ಳೂರು-ಮೈಸೂರು ಎಕ್ಸ್ ಪ್ರೆಸ್ ವೇ ವಾಹ​ನ ಸವಾ​ರರ ಮೇಲೆ ದಂಡಾಸ್ತ್ರ: 2 ದಿನದಲ್ಲಿ 490 ಪ್ರಕರಣ ದಾಖಲು

ಬೆಂಗ​ಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇನಲ್ಲಿ ಅಪ​ಘಾ​ತ​ಗ​ಳನ್ನು ನಿಯಂತ್ರಿ​ಸುವ ನಿಟ್ಟಿ​ನಲ್ಲಿ ಕಾರ್ಯೋ​ನ್ಮು​ಖ​ರಾ​ಗಿ​ರುವ ಪೊಲೀ​ಸರು ಶರ​ವೇ​ಗ​ದಲ್ಲಿ ಸಂಚ​ರಿ​ಸುವ ವಾಹ​ನ​ಗಳ ಮೇಲೆ ದಂಡಾಸ್ತ್ರ ಪ್ರಯೋ​ಗ ಮಾಡು​ತ್ತಿ​ದ್ದು, ಕೇವ​ಲ ಎರಡು ದಿನ​ಗ​ಳಲ್ಲಿ 490 ಪ್ರಕ​ರ​ಣ​ಗಳನ್ನು ದಾಖಲಿ​ಸಿ​ದ್ದಾರೆ.

ಸಿದ್ದರಾಮಯ್ಯ ಅವರಿಂದ 24 ಹಿಂದೂಗಳ ಹತ್ಯೆ ಹೇಳಿಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು
ರಾಜ್ಯ

ಸಿದ್ದರಾಮಯ್ಯ ಅವರಿಂದ 24 ಹಿಂದೂಗಳ ಹತ್ಯೆ ಹೇಳಿಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು  ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ.