Case

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ: ಸಿಸಿಬಿ ತನಿಖೆಗೆ ಆಗ್ರಹ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ ನಡೆಸಿರುವ ಕುರಿತು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಹಾತ್ಮ ಗಾಂಧಿ ನಿಂಧಿಸಿದ್ದ ಹಿಂದೂ ಸ್ವಾಮೀಜಿ ವಿರುದ್ಧ ಕೇಸ್ ದಾಖಲು
ಮಹಾತ್ಮ ಗಾಂಧಿ ವಿರುದ್ಧಅವಹೇಳನಾಕಾರಿ ಪದ ಬಳಸಿದ್ದಕ್ಕಾಗಿ ಸ್ವಾಮೀಜಿ ಕಾಳಿಚರಣ್ ಮಹಾರಾಜ್ ವಿರುದ್ಧ ಮಹಾರಾಷ್ಟ್ರದ ಸಚಿವ ಜೀತೇಂದ್ರ ಅವದ್ ಬುಧವಾರ ಥಾಣೆಯಲ್ಲಿ ಪೊಲೀಸ್ ಕೇಸ್ ದಾಖಲಿಸಿದ್ದಾರೆ.

ರಾಜಕಾಲುವೆ ಒತ್ತುವರಿ: ಅರವಿಂದ ಲಿಂಬಾವಳಿ ವಿರುದ್ಧ ಎಎಪಿ ಆಕ್ರೋಶ
ರಾಜಕಾಲುವೆ ಒತ್ತುವರಿಯಿಂದಾಗಿ ಹಾಲನಾಯಕನಹಳ್ಳಿ ಜನತೆಗೆ ತೊಂದರೆಯಾಗುತ್ತಿದ್ದ ಹಿನ್ನಲೆಯಲ್ಲಿ ಎಎಪಿ ಪ್ರತಿಭಟನೆ ನಡೆಸಿತ್ತು.

ಮಂಗಳೂರು: ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕರ ವಿರುದ್ಧ ಅತ್ಯಾಚಾರ ಆರೋಪ
ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಎಸ್.ಎನ್ ರಾಜೇಶ್ ಅವರ ವಿರುದ್ಧ ಕಾನೂನು ವಿದ್ಯಾರ್ಥಿನಿಯೊಬ್ಬರು ಅತ್ಯಾಚಾರ ಯತ್ನ ಪ್ರಕರಣವೊಂದನ್ನು ದಾಖಲಿಸಿದ್ದಾರೆಂದು ತಿಳಿದುಬಂದಿದೆ.

ಲಖಿಂಪುರ್ ಖೇರಿ ಕೇಸ್, ಸಿಬಿಐಗೆ ವರ್ಗಾಯಿಸುವುದು ಪರಿಹಾರವಾಗದಿರಬಹುದು: ಸುಪ್ರೀಂ
ಲಖೀಂಪುರ್ ಖೇರಿಯಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿಯ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವುದು ಪರಿಹಾರವಾಗದಿರಬಹುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ಈ ಪ್ರಕರಣದಲ್ಲಿ ಈವರೆಗೂ ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ.

ನಟ ದರ್ಶನ್ ಒಡೆತನದ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ದೂರು ದಾಖಲು
ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.

ಪತ್ರಕರ್ತನಿಂದ ಹಣಕ್ಕೆ ಬೆದರಿಕೆ: ಉದ್ಯಮಿಯಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು
ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ತಮಗೆ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಉದ್ಯಮಿಯೊಬ್ಬರು ನಗರ ಪೊಲೀಸ್ ಆಯುಕ್ತರಿಗೆ ದೂರು ದಾಖಲಿಸಿದ್ದಾರೆ.

4 ಕೋಟಿ ರು ವಂಚಿಸಿ 60 ವರ್ಷದ ಪತ್ನಿ ಪರಾರಿ: ಬಸವನಗುಡಿ ಠಾಣೆಯಲ್ಲಿ ಪತಿ ದೂರು!
ಪತ್ನಿ 4 ಕೋಟಿ ರು ವಂಚಿಸಿ ಪರಾರಿಯಾಗಿದ್ದಾಳೆ ಎಂದು ಆರೋಪಿಸಿ 65 ವರ್ಷದ ಉದ್ಯಮಿಯೊಬ್ಬರು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ವಿನಯ್ ಕುಲಕರ್ಣಿ ವಿರುದ್ದ 3 ಪ್ರಕರಣ ದಾಖಲು!
ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್ನಲ್ಲಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿ ಸುಮಾರು 9 ತಿಂಗಳ ಬಳಿಕ ಹೊರಬಂದಿರುವ ಮಾಜಿ ಸಚಿವ ವಿನಯ ಕುಲಕರ್ಣಿಯವರು ಶನಿವಾರ ಜೈಲಿನಿಂದ ಹೊರಬಂದಿದ್ದು, ಜೈಲಿನಿಂದ ಹೊರಬರುತ್ತಿದ್ದಂತೆಯೇ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.

