cases

ಲಾಡ್ಲೆ ಮಶಾಕ್ ದರ್ಗಾ ಘರ್ಷಣೆ ಪ್ರಕರಣಗಳ ಹಿಂತೆಗೆತ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ರಾಜ್ಯ

ಲಾಡ್ಲೆ ಮಶಾಕ್ ದರ್ಗಾ ಘರ್ಷಣೆ ಪ್ರಕರಣಗಳ ಹಿಂತೆಗೆತ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಒಂದು ನಂಬಿಕೆಯನ್ನು ಅವಮಾನಿಸಿದವರನ್ನು ಮತ್ತೊಂದು ನಂಬಿಕೆಯನ್ನು ಸಮಾಧಾನಪಡಿಸುವ ಮೂಲಕ ಸರ್ಕಾರ "ಬೌದ್ಧಿಕ ದಿವಾಳಿತನ"ವನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ಆರೋಪಿಸಿದೆ.

ವಿವಿಧ ಕ್ಷೇತ್ರಗಳ ಸಾಧಕರಿಗೆ 'ರಾಜ್ಯೋತ್ಸವ ಪ್ರಶಸ್ತಿ' ಪ್ರದಾನ; ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್!
ರಾಜ್ಯ

ವಿವಿಧ ಕ್ಷೇತ್ರಗಳ ಸಾಧಕರಿಗೆ 'ರಾಜ್ಯೋತ್ಸವ ಪ್ರಶಸ್ತಿ' ಪ್ರದಾನ; ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್!

ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿದ್ದು, ಅವರ ನಿರ್ಧಾರದಂತೆ ಆಯ್ಕೆ ನಡೆದಿದೆ ಎಂದು ತಿಳಿಸಿದರು.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಸಾಮಾಜಿಕ ಮಾಧ್ಯಮಗಳಲ್ಲಿ ಫೋಸ್ಟ್, 12 ಕೇಸ್ ದಾಖಲಿಸಿದ ಪೊಲೀಸರು!
ರಾಜ್ಯ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಸಾಮಾಜಿಕ ಮಾಧ್ಯಮಗಳಲ್ಲಿ ಫೋಸ್ಟ್, 12 ಕೇಸ್ ದಾಖಲಿಸಿದ ಪೊಲೀಸರು!

ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಫೋಸ್ಟ್ ಗಳು ಕರಾವಳಿ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಿವೆ.

ಮೋದಿ ಜೊತೆ ಗಣೇಶ ಪೂಜೆ: ವಿವಾದದ ಬಗ್ಗೆ ಮೌನ ಮುರಿದ ಸಿಜೆಐ ಚಂದ್ರಚೂಡ್
ದೇಶ

ಮೋದಿ ಜೊತೆ ಗಣೇಶ ಪೂಜೆ: ವಿವಾದದ ಬಗ್ಗೆ ಮೌನ ಮುರಿದ ಸಿಜೆಐ ಚಂದ್ರಚೂಡ್

ವಿವಿಧ ರಾಜ್ಯಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದು ವಾಡಿಕೆ ಎಂದು ಸಿಜೆಐ ಹೇಳಿದ್ದಾರೆ.

ದೇಶದಲ್ಲಿ 412 ಹೊಸ ಕೋವಿಡ್-19 ಪ್ರಕರಣ ದಾಖಲು: ಆರೋಗ್ಯ ಇಲಾಖೆ ಮಾಹಿತಿ
ದೇಶ

ದೇಶದಲ್ಲಿ 412 ಹೊಸ ಕೋವಿಡ್-19 ಪ್ರಕರಣ ದಾಖಲು: ಆರೋಗ್ಯ ಇಲಾಖೆ ಮಾಹಿತಿ

ದೇಶದಲ್ಲಿ 412 ಹೊಸ ಕೋವಿಡ್-19 ಪ್ರಕರಣಗಳು(Covid-19) ದಾಖಲಾಗಿದ್ದು, ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,170 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 

ಕೊರೋನಾಗೆ ಬೆಂಗಳೂರಿನಲ್ಲಿ ವ್ಯಕ್ತಿ ಸಾವು; ದೇಶದಲ್ಲಿ 20 ಜೆಎನ್​1 ಕೇಸ್ ದಾಖಲು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯ

ಕೊರೋನಾಗೆ ಬೆಂಗಳೂರಿನಲ್ಲಿ ವ್ಯಕ್ತಿ ಸಾವು; ದೇಶದಲ್ಲಿ 20 ಜೆಎನ್​1 ಕೇಸ್ ದಾಖಲು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕೊರೊನಾ ವೈರಸ್​ನ ಜೆಎನ್​ 1 (Coronavirus JN.1) ರೂಪಾಂತರಿ ಅತ್ಯಂತ ವೇಗವಾಗಿ ವ್ಯಾಪಿಸುತ್ತಿದ್ದು, ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ 64 ವರ್ಷದ ವೃದ್ಧರೊಬ್ಬರು ಐದು ದಿನಗಳ ಹಿಂದೆ ಮೃತಪಟ್ಟಿದ್ದಾರೆ.

ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲಿನ ಕೇಸು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ
ರಾಜ್ಯ

ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲಿನ ಕೇಸು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ

ಮೇಕೆದಾಟು ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಕೋರಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ನ್ಯಾಯಾಲಯದಲ್ಲಿ ಕೆಐಎಡಿಬಿ ಪ್ರಕರಣ: ಜುಲೈ 17ರ ಒಳಗೆ ಅಂತಿಮ ವರದಿ ಸಲ್ಲಿಕೆಗೆ ಸೂಚನೆ
ರಾಜ್ಯ

ನ್ಯಾಯಾಲಯದಲ್ಲಿ ಕೆಐಎಡಿಬಿ ಪ್ರಕರಣ: ಜುಲೈ 17ರ ಒಳಗೆ ಅಂತಿಮ ವರದಿ ಸಲ್ಲಿಕೆಗೆ ಸೂಚನೆ

ಕೆಐಎಡಿಬಿ ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದ ಅಂಕಿ-ಸಂಖ್ಯೆ ಇತ್ಯಾದಿಗಳ ಬಗ್ಗೆ  ಜುಲೈ 17ರ ವೇಳೆಗೆ ಸಮಗ್ರ ವರದಿ ಸಲ್ಲಿಸಲು ಸಚಿವ ಎಂಬಿ ಪಾಟೀಲ್ ಸೂಚನೆ ನೀಡಿದ್ದಾರೆ.

ಕೋವಿಡ್ XBB 1.16 ರೂಪಾಂತರ: ದೇಶಾದ್ಯಂತ 610 ಪ್ರಕರಣ ದಾಖಲು
ದೇಶ

ಕೋವಿಡ್ XBB 1.16 ರೂಪಾಂತರ: ದೇಶಾದ್ಯಂತ 610 ಪ್ರಕರಣ ದಾಖಲು

ದೇಶಾದ್ಯಂತ ಕೋವಿಡ್‌ನ XBB.1.16 ರೂಪಾಂತರದ ಒಟ್ಟು 610 ಪ್ರಕರಣಗಳು ಪತ್ತೆಯಾಗಿದ್ದು, ಇತ್ತೀಚಿಗೆ ಕೋವಿಡ್-19 ಪ್ರಕರಣಗಳು ಹೆಚ್ಚಾಗಲು ಇದೇ ಕಾರಣವಾಗಿರಬಹುದು ಎಂದು  ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ INSACOG ಡೇಟಾ ಹೇಳಿದೆ.