ರಾಜ್ಯಕೊರೋನಾ ತಂದ ಆತಂಕ:ಸಿಲಿಕಾನ್ ಸಿಟಿ ಬೆಂಗಳೂರು ಬಿಟ್ಟು ಊರಿಗೆ ಹೋಗುತ್ತಿರುವ ಉತ್ತರ ಕರ್ನಾಟಕ ಮಂದಿ
ಕೊರೋನಾ ಸೋಂಕು ಕಳೆದ ನಾಲ್ಕೈದು ತಿಂಗಳಲ್ಲಿ ಜನರ ಜೀವನ ವಿಧಾನವನ್ನೇ ಬದಲಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೀವನ ಮಾಡಲು ಸಾಧ್ಯವಾಗುತ್ತಿಲ್ಲ, ಇಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ವಲಸೆ, ಕೂಲಿ ಕಾರ್ಮಿಕರು, ಬಡವರು, ಕೆಳ ಮಧ್ಯಮ ವರ್ಗದವರು ಮಾತ್ರವಲ್ಲದೆ ಕೈ ತುಂಬಾ ಸಂಬಳ ತರುತ್ತಿದ್ದ ಉತ್ತರ ಕರ್ನಾಟಕದ ಹಲವು ಟೆಕ್ಕಿಗಳು ಬೆಂಗಳೂ