ದೇಶಕೊರೋನಾ ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ, ದೇಶದಲ್ಲಿ ಪ್ರಕರಣಗಳ ಸಂಖ್ಯೆ 68ಕ್ಕೆ ಏರಿಕೆ
ಐಟಿ ಕಂಪನಿಗಳಾದ ಡೆಲ್ ಮತ್ತು ಮೈಂಡ್ ಟ್ರೀಯ ಇಬ್ಬರು ಟೆಕ್ಕಿಗಳಿಗೆ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದ್ದು, ಮಾತ್ರವಲ್ಲದೆ ವಾಣಿಜ್ಯ ನಗರಿ ಮುಂಬೈನಲ್ಲಿ ಮತ್ತೆರಡು ಪ್ರಕರಣಗಳು ಬೆಳಕಿಗೆ ಬಂದಿದೆ. ಇದರೊಂದಿಗೆ ಭಾರತದಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 68ಕ್ಕೆ ಏರಿಕೆಯಾಗಿದೆ.