ರಾಜಕೀಯಜೆಡಿಎಸ್ ನ 'ಪೋಸ್ಟಿಂಗ್ಗೆ ನಗದು' ಆರೋಪಕ್ಕೆ ಬಿಜೆಪಿ ಬೆಂಬಲ: ಕಾಂಗ್ರೆಸ್ ತಿರುಗೇಟು
ಭ್ರಷ್ಟಾಚಾರದ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕೈಜೋಡಿಸುವುದಾಗಿ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನ “ಪೋಸ್ಟಿಂಗ್ಗೆ ನಗದು” ಆರೋಪಕ್ಕೆ ತನ್ನ ಬೆಂಬಲವನ್ನು ನೀಡಿದೆ.