ರಾಜಕೀಯವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ, ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು?: ಸಿಎಂಗೆ ಹೆಚ್'ಡಿಕೆ ಪ್ರಶ್ನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಸಂಭಾಷಣೆಯ ವೀಡಿಯೋ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ.