Cash-for-query

ಮಹುವಾ ಮೊಯಿತ್ರಾಗೆ ಹೆಚ್ಚಿದ ಸಂಕಷ್ಟ: 'ಪ್ರಶ್ನೆಗಾಗಿ ಕಾಸು' ಪ್ರಕರಣದ ಸಿಬಿಐ ತನಿಖೆಗೆ ಲೋಕಪಾಲ್ ಆದೇಶ
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ ಮತ್ತಷ್ಟು ಹೆಚ್ಚುತ್ತಿದೆ. ಮಹುವಾ ಮೊಯಿತ್ರಾ ವಿರುದ್ಧದ ಪ್ರಶ್ನೆಗಾಗಿ ಕಾಸು ಪ್ರಕರಣದ ತನಿಖೆ ನಡೆಸಿ ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಲೋಕಪಾಲ್ ಇಂದು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸೂಚಿಸಿದೆ.

ಪ್ರಶ್ನೆಗಾಗಿ ಲಂಚ ಪ್ರಕರಣ: ಜ. 25ಕ್ಕೆ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗುವಂತೆ ವಕೀಲ ದೇಹದ್ರಾಯ್ ಗೆ ಸೂಚನೆ
ಮಾಜಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಪ್ರಕರಣವನ್ನು ಲೋಕಪಾಲ್ ಗೆ ಉಲ್ಲೇಖಿಸಿದ ದೂರಿನ ತನಿಖೆಗೆ ಸಂಬಂಧಿಸಿದಂತೆ ಗುರುವಾರ ತನ್ನ ಮುಂದೆ ವಿಚಾರಣೆಗೆ...

ಪ್ರಶ್ನೆಗಾಗಿ ಲಂಚ: ಲೋಕಸಭೆಯಲ್ಲಿ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಉಚ್ಛಾಟನೆ; ಹೊರಹಾಕುವ ಅಧಿಕಾರವಿಲ್ಲ ಎಂದ ಮಹುವಾ
ತೃಣಮೂಲ ಕಾಂಗ್ರೆಸ್ ಸಂಸದೆ (TMC MP) ಮಹುವಾ ಮೊಯಿತ್ರಾ (Mahua Moitra) ವಿರುದ್ಧದ 'ಪ್ರಶ್ನೆಗಾಗಿ ಲಂಚ' ಪಡೆದ ಪ್ರಕರಣದ ಕುರಿತು ಲೋಕಸಭೆಯಲ್ಲಿ ನೈತಿಕ ಸಮಿತಿ ವರದಿ ಮಂಡಿಸಿದ ಬೆನ್ನಲ್ಲೇ ಅವರನ್ನು ಉಚ್ಛಾಟನೆ ಮಾಡಲಾಗಿದೆ.

ಪ್ರಶ್ನೆಗಾಗಿ ಲಂಚ: ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಉಚ್ಛಾಟನೆ, ವಿಪಕ್ಷಗಳ ಪ್ರತಿಭಟನೆ
ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ 'ಪ್ರಶ್ನೆಗಾಗಿ ಲಂಚ' ಪಡೆದ ಪ್ರಕರಣದ ಕುರಿತು ಲೋಕಸಭೆಯಲ್ಲಿ ನೈತಿಕ ಸಮಿತಿ ವರದಿ ಮಂಡಿಸಿದ ಬೆನ್ನಲ್ಲೇ ಅವರನ್ನು ಉಚ್ಛಾಟನೆ ಮಾಡಲಾಗಿದೆ.

ಪ್ರಶ್ನೆಗಾಗಿ ಲಂಚ: ಸಂಸದೆ ಮಹುವಾ ಕುರಿತ ನೈತಿಕ ಸಮಿತಿ ವರದಿ ಕುರಿತು ಕೇಂದ್ರ ಸರ್ಕಾರದ ನಿರ್ಣಯ ಮಂಡನೆ
ತೃಣಮೂಲ ಕಾಂಗ್ರೆಸ್ ಸಂಸದೆ (TMC MP) ಮಹುವಾ ಮೊಯಿತ್ರಾ (Mahua Moitra) ವಿರುದ್ಧದ 'ಪ್ರಶ್ನೆಗಾಗಿ ಲಂಚ' ಪಡೆದ ಪ್ರಕರಣದ ಕುರಿತು ಸದನ ನೈತಿಕ ಸಮಿತಿಯು ತಯಾರಿಸಿರುವ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಇದೀಗ ಕೇಂದ್ರ ಸರ್ಕಾರ ವರದಿ ಕುರಿತು ಕಲಾಪದಲ್ಲಿ ತನ್ನ ನಿರ್ಣಯ ಮಂಡಿಸಿದೆ.

ಲೋಕಸಭೆಯಲ್ಲಿ ಸಂಸದೆ ಮಹುವಾ ಮೋಯಿತ್ರಾ ಕುರಿತ ನೈತಿಕ ಸಮಿತಿ ವರದಿ ಮಂಡನೆ, ಪ್ರತಿಪಕ್ಷಗಳಿಂದ ತೀವ್ರ ಗದ್ದಲ
ತೃಣಮೂಲ ಕಾಂಗ್ರೆಸ್ ಸಂಸದೆ (TMC MP) ಮಹುವಾ ಮೊಯಿತ್ರಾ (Mahua Moitra) ವಿರುದ್ಧದ 'ಪ್ರಶ್ನೆಗಾಗಿ ಲಂಚ' ಪಡೆದ ಪ್ರಕರಣದ ಕುರಿತು ಸದನ ನೈತಿಕ ಸಮಿತಿಯು ತಯಾರಿಸಿರುವ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ.

ಇದು 'ಕಾಂಗರೂ ಕೋರ್ಟ್' ತೀರ್ಪು; ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ; ದೊಡ್ಡ ಜನಾದೇಶದೊಂದಿಗೆ ಮರಳುತ್ತೇನೆ: ಮೊಯಿತ್ರಾ
ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಉಚ್ಛಾಟನೆಗೆ ಶಿಫಾರಸ್ಸು ಮಾಡಿರುವ ಟಿಎಂಸಿ ಹಿರಿಯ ನಾಯಕಿ ಮಹುವಾ ಮೊಯಿತ್ರಾ, ಇದು "ಕಾಂಗರೂ ಕೋರ್ಟ್ ನಿಂದ ಪೂರ್ವ ನಿಯೋಜಿತ ಪಂದ್ಯ' ಎಂದು ಬಣ್ಣಿಸಿದ್ದಾರೆ.

