ರಾಜ್ಯಕರ್ನಾಟಕ ಕಾಂಗ್ರೆಸ್ ಸರ್ಕಾರವು 'ವರ್ಗಾವಣೆಗಾಗಿ ಕಾಸು' ನೀತಿಯನ್ನು ಹೊಂದಿದೆ: ಎಚ್ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಒಂದು ವಾರದ ನಂತರ, ರಾಜ್ಯ ಸರ್ಕಾರ 'ವರ್ಗಾವಣೆಗಾಗಿ ಹಣ' ನೀತಿಯನ್ನು ಅನುಸರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಭಾನುವಾರ ಆರೋಪಿಸಿದ್ದಾರೆ.